Govt: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಿಗೆ ಮಹತ್ವದ ಸೂಚನೆ

Govt: ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ (Singleuse packaged water bottles) ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಸರ್ಕಾರದಿಂದ ಆದೇಶ;


Govt: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಿಗೆ ಮಹತ್ವದ ಸೂಚನೆ
Govt: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಿಗೆ ಮಹತ್ವದ ಸೂಚನೆ

ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ಆದೇಶ ಪತ್ರದಲ್ಲಿ ಏನೀದೆ?
ಈ ಮೇಲ್ಕಂಡ ಪತ್ರದ ವಿಷಯಕ್ಕೆ ಸಂಭದಿಸಿದಂತೆ ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ (Single use packaged water bottles) ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / (Govt)ಸುತ್ತೋಲೆ ಹೊರಡಿಸಲಾಗಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ; ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ


ಮುಂದುವರಿದು ಆದೇಶ ಸಂ. ಸಿಆಸುಇ 83 ರಾಸವಿ 2018 ದಿನಾಂಕ 05.09.2018 ಹಾಗೂ ಸುತ್ತೋಲೆ ಸಿಆಸುಇ 78 ಡಿಬಿಎಂ 2024 ದಿನಾಂಕ 08.11.2024ರ ರಲ್ಲಿ ಮತ್ತೊಮ್ಮೆ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ / ಸರಬರಾಜು ಮಾಡುವುದನ್ನು ನಿಷೇದಿಸಿದೆ ಹಾಗೂ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ಏರ್ಪಡಿಸುವಂತೆ ಸೂಚಿಸಿ ಆದೇಶ / ಸುತ್ತೋಲೆಗಳನ್ನು ಹೊರಡಿಸಲಾಗಿಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದಕಾರಣ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೋಮ್ಮೆ ಸೂಚನೆ ನೀಡಲಾಗಿದೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ 19 ನೇ ಕಂತಿನ 2000 ಹಣ ಜಮಾ!


ಮುಂದುವರೆದು, ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆ /ಮಂಡಳಿ / ನಿಗಮ ಗಳಿಗೆ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡುವಂತೆ ಸರ್ಕಾರ ಸೂಚಿಸಿದೆ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ