GP Sahakari Bank: ಈ ಬ್ಯಾಂಕ್‌ ನಲ್ಲಿ ಉದ್ಯೋಗ,15,000 ರೂ ಸಂಬಳ

GP Sahakari Bank: ಜಿಪಿ ಪಾರ್ಶಿಕ್ ಸಹಕಾರಿ ಬ್ಯಾಂಕ್‌ ಲಿಮಿಟೆಡ್, ಥಾಣೆ, ಒಂದು ಮಲ್ಟಿ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್‌ ಆಗಿದ್ದು, ಪ್ರಸ್ತುತ ಜೂನಿಯರ್ ಆಫೀಸರ್ (ಟ್ರೈನಿ) ಹುದ್ದೆಗಳ ಭರ್ತಿಗೆ ನೇಮಕತಿಗೆ ಪ್ರಕಟಣೆ ಬಿಡುಗಡೆ ಮಾಡಿದೆ,ಆಸಕ್ತ ಹಾಗೂ ಅರ್ಹ ಆಭ್ಯರ್ಥಿಗಳು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ ಹೆಸರು :
ಜೂನಿಯರ್ ಆಫೀಸರ್ (ಟ್ರೈನಿ)

ಓಟ್ಟು ಹುದ್ದೆಗಳ ಸಂಖ್ಯೆ:
70

ಮಾಸಿಕ ವೇತನ (ಆರಂಭಿಕ):
Rs.15,000.


ಇದನ್ನೂ ಓದಿ: ಸರ್ಕಾರದಿಂದ ತಾಲ್ಲೂಕು ಪಂಚಾಯತಿ ನೌಕರರ ಗಮನಕ್ಕೆ ಏನದು? ಇಲ್ಲಿದೆ ಡಿಟೈಲ್ಸ್…


ಉದ್ಯೋಗ ಸ್ಥಳಗಳು :
ಕರ್ನಾಟಕ, ಮುಂಬೈ, ನವಿ ಮುಂಬೈ, ರಾಯ್ಘಡ್, ಥಾಣೆ, ಪುಣೆ, ಕೋಲ್ಹಾಪುರ್, ನಾಗ್ಪುರ್, ಸಾಂಗಲಿ, ನಾಸಿಕ್, ಗೋವಾ, ಕರ್ನಾಟಕದ ಬೆಳಗಾವಿ, ನಿಪಣಿ ಪ್ರದೇಶಗಳು, ಇತರೆ ಬ್ರ್ಯಾಂಚ್‌ಗಳು

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ವಯಸ್ಸಿನ ಅರ್ಹತೆ ಏನು?
ದಿನಾಂಕ 30-01-2025 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.


ಇದನ್ನೂ ಓದಿ: ಅಸಲಿ ಹಾಗೂ ನಕಲಿ ಮೊಟ್ಟೆ ಯಾವುದು ಅಂತ ತಿಳಿಯಲು ಜಸ್ಟ್ ಹೀಗೆ ಮಾಡಿ.!


ಅರ್ಜಿ ಸಲ್ಲಿಸಲು ಇರುವ ವಿದ್ಯಾರ್ಹತೆಗಳು:
* ಅಂಗೀಕೃತ ವಿವಿಗಳಿಂದ ಬಿ.ಕಾಂ / ಬಿ.ಕಾಂ (ಹಾನರ್ಸ್‌) / ಬಿಬಿಎ / ಬಿಬಿಎಂ / ಬಿಎಎಫ್‌ / ಬಿಎಫ್‌ಎಂ / ಬಿಬಿಐ / ಬಿಎಂಎಸ್ / ಬಿ.ಎಕನಾಮಿಕ್ಸ್‌ / ಬಿಬಿಎಸ್ ಶಿಕ್ಷಣ ಪಡೆದಿರಬೇಕು.
* ಎಂ.ಕಾಂ / ಐಟಿ / ಎಂಸಿಎ / ಎಂಬಿಎ / ಜೆಎಐಐಬಿ / ಸಿಎಐಐಬಿ / ಜಿಡಿಸಿ ಅಂಡ್ ಎ ಶಿಕ್ಷಣ ಪಡೆದಿರುವವರಿಗೆ ಆಧ್ಯತೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
* ಜನ್ಮ ದಿನಾಂಕ ಮಾಹಿತಿ / ದಾಖಲೆ
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಆಧಾರ್ ಕಾರ್ಡ್
* ಹುದ್ದೆಗೆ ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿಗಳು/ ಪ್ರಮಾಣಪತ್ರ
* ಜಾತಿ ಪ್ರಮಾಣಪತ್ರ
* ಕಾರ್ಯಾನುಭವ ಇದ್ದಲ್ಲಿ ದಾಖಲೆ.


ಇದನ್ನೂ ಓದಿ: ಸರ್ಕಾರದಿಂದ ವಿದ್ಯಾರ್ಥಿಗಳಿಗೆ 2,500-13,500 ಸ್ಕಾಲರ್ಶಿಪ್


ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ಆಭ್ಯರ್ಥಿಗಳು ಬ್ಯಾಂಕ್‌ನ https://www.mucbf.in/exam-125 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಅನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಯ ಶುಲ್ಕದ ವಿವರ:
950 ರೂಗಳು.


ಇದನ್ನೂ ಓದಿ:  ಕಾರ್ಮಿಕರ ಗಮನಕ್ಕೆ! ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ ಸೌಲಭ್ಯಗಳು


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
14-02-2025

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
28-02-2025

ಲಿಖಿತ ಪರೀಕ್ಷೆ ನಡೆಯುವ ದಿನಾಂಕ:
23-03-2025

GP Sahakari Bank: ಈ ಬ್ಯಾಂಕ್‌ ನಲ್ಲಿ ಉದ್ಯೋಗ,15,000 ರೂ ಸಂಬಳ
GP Sahakari Bank: ಈ ಬ್ಯಾಂಕ್‌ ನಲ್ಲಿ ಉದ್ಯೋಗ,15,000 ರೂ ಸಂಬಳ

ಇದನ್ನೂ ಓದಿ: ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ! ಏನದು ಆದೇಶ? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ