Graduate Constituency Elections: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಯಾಗಲಿದ್ದು ಹೊಸದಾಗಿ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ; ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
ಅರ್ಹತೆ ಏನು?:
* ಪದವೀಧರ ಕ್ಷೇತ್ರದ ಚುನಾವಣೆಗೆ ಪಿಯುಸಿ ಮುಕ್ತಾಯದ ಬಳಿಕ ಮೂರು ವರ್ಷದ ಸ್ನಾತಕ ಪದವಿ ಪಡೆದು ಮೂರು ವರ್ಷ ಕಳೆದಿರಬೇಕು. ಅಂದರೆ 2020 ರ ಮೊದಲು ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
* ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಗೆ ಅರ್ಜಿಯನ್ನು ಸಲ್ಲಿಸುವವರು ಬಿಎ, ಬಿಇಡಿ ಪದವಿಯನ್ನು ಪಡೆದು ಒಂದು ಸಂಸ್ಥೆಯಲ್ಲಿ 3 ವರ್ಷದಿಂದ ಶಿಕ್ಷಕ ವೃತ್ತಿ ಮಾಡುತ್ತಿರಬೇಕು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?:(Graduate Constituency Elections: )
* ನೀವು ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಗತ್ಯ ಅರ್ಜಿ ನಮೂನೆಯಲ್ಲಿ ಸಲ್ಲಿಸಬೇಕಾಗುತ್ತದೆ. ಅರ್ಜಿ ನಮೂನೆ-18 ರಲ್ಲಿ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಬೇಕು.
* ಅರ್ಜಿ ನಮೂನೆ-19ರಲ್ಲಿ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-18.10.2023
ಅಗತ್ಯ ದಾಖಲೆಗಳು:
* ಪದವಿ ಪ್ರಮಾಣಪತ್ರದ ನಕಲು ಪ್ರತಿ
* ಮತದಾರರ ಗುರುತಿನ ಚೀಟಿ
* ಪಾಸ್ ಪೋರ್ಟ್ ಅಳತೆಯ ಪೋಟೋ
ಈ ಎಲ್ಲಾ ದಾಖಲೆಗಳನ್ನು ಅರ್ಜಿಯ ಜೊತೆಗೆ ಸಲ್ಲಿಸಬೇಕು. ಈ ನಕಲು ಪ್ರತಿಗಳಿಗೆ ಗೆಜೆಟೆಡ್ ಅಧಿಕಾರಿ ಅಥವಾ ನೋಟರಿ ಮಾಡಿಸಿ ದೃಢೀಕರಣದೊಂದಿಗೆ ನೀವು ಅರ್ಜಿ ಸಲ್ಲಿಸಬಹುದು
ಕೊನೆಯ ದಿನಾಂಕ:
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು 06-11-2023 ಕೊನೆಯ ದಿನಾಂಕವಾಗಿದೆ. ಈ ದಿನಾಂಕದ ಒಳಗಾಗಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬಹುದು.
ಪ್ರಮುಖ ಸುದ್ದಿಗಳನ್ನು ಓದಿ
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
- ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
- ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply