(Gram One Centers:) ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಿದ್ದು, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಇಲ್ಲಿದೆ ನೋಡಿ.
ಇದನ್ನೂ ಓದಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ; ಏನದು?
ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಗಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ, ಹೊಸನಗರ ತಾಲ್ಲೂಕಿನ ಯದೂರು, ತ್ರಿನಿವೆ, ರಿಪ್ಪನ್‌ಪೇಟೆಯಲ್ಲಿ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶವಿದೆ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ!
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತರು https://www.karnatakaone.gov.in/…/GramOneFranchiseeTrems ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಜು.15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ PDO ಗಳಿಗೆ ಭರ್ಜರಿ ಗುಡ್ ನ್ಯೂಸ್; ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು (Gram One Centers:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





