Gram Panchayat 1-2: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ

(Gram Panchayat 1-2:) ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.


ನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


(Gram Panchayat 1-2:) ಆದೇಶದಲ್ಲಿ ಏನಿದೆ?:
ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದೆಂದು ತಿಳಿಸಲಾಗಿದೆ. ಅದರಂತೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕ ರಾಜ್ಯ ನಾಗರೀಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ನ್ನು ರೂಪಿಸಿ ಅಧಿಸೂಚಿಸಲಾಗಿರುತ್ತದೆ.


ನ್ನೂ ಓದಿ: PUC ಪಾಸ್‌ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್‌ ಶಿಪ್; ನೇರ ನಿಮ್ಮ ಖಾತೆಗೆ ಜಮಾ!


2025-26 ನೇ ಸಾಲಿನ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾರ್ವಜನಿಕ ಹಿತಾಸಕ್ತಿಯ ಹಾಗೂ ಕೋರಿಕೆ ವರ್ಗಾವಣೆ ಪ್ರಕ್ರಿಯೆಯನ್ನು ದಿನಾಂಕ:23.06.2025 ರಿಂದ ದಿನಾಂಕ: 28.07.2025 ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

(Gram Panchayat 1-2:) ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಶೇಕಡಾ 9 ರಷ್ಟು ಕಡ್ಡಾಯ ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಮತ್ತು ಸಾಮಾನ್ಯ ಕೋರಿಕೆ ವರ್ಗಾವಣೆ ಹಾಗೂ ಶೇಕಡಾ 6 ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶವಿದ್ದು ಅದರಂತೆ ಕ್ರಮವಹಿಸಲು ಉದ್ದೇಶಿಸಲಾಗಿದೆ.

Gram Panchayat 1-2: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
Gram Panchayat 1-2: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ

ನ್ನೂ ಓದಿ: ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್; ಏನದು?


ಇತ್ತೀಚಿನ ಜನಪ್ರಿಯ ಸುದ್ದಿಗಳು (Gram Panchayat 1-2:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?