(Gram Panchayat 25:) ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳು ವರ್ಗಾವಣೆ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ ಸಿಕ್ಕಿದೆ.
ಇದನ್ನೂ ಓದಿ: PUC ಅಲ್ಲಿ 60% ಅಂಕ ಪಡೆದ ವಿದ್ಯಾರ್ಥಿಗಳ ಗಮನಕ್ಕೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಗ್ರಾಮಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹಾಗೂ 2, ಮತ್ತು ದ್ವಿತೀಯ ದರ್ಜೆ ಲೆಕ್ಕಸಹಾಯಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ನಿಗದಿಯಾಗಿದೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ಶೇ.9 ಕಡ್ಡಾಯ ಸಾರ್ವಜನಿಕ ಹಿತಾಸಕ್ತಿ, ಸಾಮಾನ್ಯ ಕೋರಿಕೆ ವರ್ಗಾವಣೆ ಹಾಗೂ ಶೇ.6 ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ಜೂ.23ರಿಂದ ಜು.28ರವರೆಗೆ ನಡೆಯಲಿದೆ ಎಂದಿದ್ದಾರೆ.
ಇದನ್ನೂ ಓದಿ: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
(Gram Panchayat 25:) ವರ್ಗಾವಣೆ ಹಾಗೂ ವಿಸ್ತರಣೆಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ ಜೂ.23. ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿ ಜೂ.24ಕ್ಕೆ ಪ್ರಕಟವಾಗಲಿದೆ. ಅರ್ಹರು ಹಾಗೂ ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿಗೆ ಆಯಾ ಜಿಪಂ ಸಿಇಒಗೆ ಅಪೀಲ್ ಸಲ್ಲಿಸಲು ಜೂ.26 ಕಡೇ ದಿನವಾಗಿದ್ದು, ಅಂತಿಮ ಪಟ್ಟಿ ಜೂ.30ಕ್ಕೆ ಪ್ರಕಟವಾಗಲಿದೆ. ತಿರಸ್ಕೃತ ವರ್ಗಾವಣೆ, ವಿಸ್ತರಣೆ ಅರ್ಜಿಗಳಿಗೆ ಅಪೀಲು ಸಲ್ಲಿಸಲು ಜು.9 ಕೊನೇ ದಿನ. ಸಾರ್ವಜನಿಕ ಹಿತಾಸಕ್ತಿಯ ಅಂತಿಮ ವರ್ಗಾವಣೆ ಆದ್ಯತಾ ಪಟ್ಟಿ ಹಾಗೂ ವಿಶೇಷ ಪ್ರಕರಣಗಳ ಅಂತಿಮ ವರ್ಗಾವಣೆ ಆದ್ಯತಾ ಪಟ್ಟಿ ಜು.16 ಮತ್ತು ಪತಿ ಪತ್ನಿ ಪ್ರಕರಣದಡಿ ಅಂತರ್ ಜಿಲ್ಲಾ ವರ್ಗಾವಣೆಗೆ ಆದ್ಯತಾ ಪಟ್ಟಿ ಜು.18ರಂದು ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Gram Panchayat 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





