(Gram Panchayat 26:) ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭವಿಷ್ಯ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ
ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಉಡುಪಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರವೇ ಸಂಪೂರ್ಣವಾಗಿ ಅನುಷ್ಠಾನಗೊಳಿಸಿದ್ದು ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾಗಷವಾಗಿ ಈ ಯೋಜನೆಯನ್ನು ಜಾರಿಗೊಳಿಸಿರುವುದು ಕಂಡು ಬಂದಿದೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ
ರಾಜ್ಯದ ಉಳಿದ ಜಿಲ್ಲೆಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮವಹಿಸದಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಆದ್ದರಿಂದಾಗಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಅರ್ಹರಿರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಒದಗಿಸುವ ಕುರಿತು ಕ್ರಮವಹಿಸಿ, ಆಯುಕ್ತಾಲಯಕ್ಕೆ ಮಾಹಿತಿ ನೀಡುವಂತೆ ಹಾಗೂ ಈ ವಿಷಯವನ್ನು ಜಿಲ್ಲಾ ಪಂಚಾಯಿತಿ ಹಂತದಿಂದ ಮೇಲ್ವಿಚಾರಣೆ ನಡೆಸುವಂತೆ ತಿಳಿಸಲಾಗಿದೆ.
ಇದನ್ನೂ ಓದಿ: ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್
Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Gram Panchayat 26:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ






