(gram panchayat e khata:) ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇ-ಸ್ವತ್ತು ಜಾರಿಗೆ ತರಲು ಪೂರ್ವಭಾವಿಯಾಗಿ ನಿಯಮಾವಳಿಗಳನ್ನು ರೂಪಿಸಲಾಗುತ್ತಿದ್ದು, ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..
ತೆರಿಗೆ ದರ ಮತ್ತು ಫೀಜುಗಳನ್ನು ವಿಧಿಸುವ ಪ್ರಕ್ರಿಯೆ, ಕಟ್ಟಡಗಳು ಮತ್ತು ಭೂಮಿಯ ಮೇಲೆ ತೆರಿಗೆ ವಿಧಿಸುವುದು, ನಮೂನೆ 11 ಎ ನಿರ್ವಹಣೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025ರ ನಂತರ ನಮೂನೆ 11-ಎ ರಿಜಿಸ್ಟರ್‌ಗೆ ಹೊಸ ಆಸ್ತಿಗಳ ಸೇರ್ಪಡೆ, ಮೇಲ್ಮನವಿ, ದಂಡನೆಗಳು, ನೀರು ಸರಬರಾಜು ದರ ಮತ್ತು ಇತರ ದರಗಳ ನಿರ್ಧರಣೆ, ದಂಡ ನಿರ್ಧಾರ, ಸ್ಥಿರಸ್ವತ್ತಿನ ಪರಿಶೀಲನೆ, ಸ್ಥಿರ ಸ್ವತ್ತಿನ ಪರಿಶೀಲನೆ, ಮೇಲ್ಮನವಿ, ತಗಾದೆ ನೋಟೀಸ್, ಜಫ್ತಿ ಮತ್ತು ಮಾರಾಟ ಮುಂತಾದ ವಿಷಯಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ವಾರದ ಅವಧಿಯಲ್ಲಿ ಕರಡು ನಿಯಮಾವಳಿಗಳನ್ನು ಪ್ರಕಟಿಸಲು ಸೂಚಿಸಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್ ಅಪ್ಡೇಟ್
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುನೀಶ್ ಮುದ್ಗಲ್ ಅವರು ಸಭೆಯಲ್ಲಿ ಭಾಗವಹಿಸಿ ಇ-ಸ್ವತ್ತು ರೂಪಿಸುವ ಹಿನ್ನೆಲೆಯಲ್ಲಿ ಹಲವಾರು ಸಲಹೆಗಳನ್ನು ನೀಡಿದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (gram panchayat e khata:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





