(gram- panchayat;-) ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿಗಳಿಗೆ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಏನದು ಗೊತ್ತಾ? ಮಿಸ್ ಮಾಡ್ದೆ ಈ ಸುದ್ದಿ ಓದಿ
ಹೌದು, ಕರ್ನಾಟಕ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಭಾಗವಹಿಸುವಿಕೆ ಹಕ್ಕು ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳಿಂದ ಮಕ್ಕಳ ಗ್ರಾಮ ಸಭೆಯನ್ನು ನಡೆಸಲು 2006 ರಿಂದ ಪ್ರತಿ ವರ್ಷವೂ ಮಕ್ಕಳ ಗ್ರಾಮ ಸಭೆಯನ್ನು ನಡೆಸಿಕೊಂಡು ಬರಲಾಗುತ್ತಿದೆ.
ಇದನ್ನೂ ಓದಿ: ಮರಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಕ್ಕು ಇರುವುದಿಲ್ಲ: ಹೈಕೋರ್ಟ್; ಏನಿದು ತೀರ್ಪು?
ಭಾರತ ಸರ್ಕಾರವು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು, 2030 ನ್ನು ಒಪ್ಪಿಕೊಂಡಿದ್ದು, ಮಕ್ಕಳ ಆರೋಗ್ಯ ರಕ್ಷಣೆ, ಶಿಕ್ಷಣ ಅಭಿವೃದ್ಧಿ ಸಾಧನೆ ಹಾಗೂ ಹಸಿವು ತಾರತಮ್ಮ ಮತ್ತು ಶೋಷಣೆ ಕೊನೆಗೊಳಿಸುವುದಕ್ಕೆ ಬದ್ರವಾಗಿದೆ.
ಈ ಹಿನ್ನೆಲೆಯಲ್ಲಿ ಮಕ್ಕಳ ಪರಿಸ್ಥಿತಿಯನ್ನು ತಳಮಟ್ಟದಿಂದಲೇ ಗಮನಿಸಿ ಅವಶ್ಯಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಎಲ್ಲಾ ಇಲಾಖೆಗಳು, ಜನಪ್ರತಿನಿಧಿಗಳು ಮತ್ತು ಸಮುದಾಯದ ಜವಾಬ್ದಾರಿಯಾಗಿದೆ. ಮಕ್ಕಳ ರಕ್ಷಣೆ ಮತ್ತು ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೂಪಿಸಿರುವ ಹಲವು ಯೋಜನೆಗಳ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ.
ಇದನ್ನೂ ಓದಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 10,000 ಸ್ಕಾಲರ್ ಶಿಪ್; ಯಾರು ಅರ್ಹರು, ಇಲ್ಲಿದೆ ನೋಡಿ
ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಸಮಗ್ರ ಅಭಿವೃದ್ಧಿಯ ಅಂಶಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಕ್ಕಳ ಸ್ನೇಹಿ ಮತ್ತು ಮಕ್ಕಳ ಸುರಕ್ಷಿತ ಪಂಚಾಯಿತಿಗಳನ್ನಾಗಿಸಲು 2020ರಿಂದ ಪ್ರತೀ ವರ್ಷವೂ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆಯೋಜಿಸಲಾಗಿದೆ.
2024-25ನೇ ಸಾಲಿಗೆ 14 ನವೆಂಬರ್ 2024 ರಿಂದ 24 ಜನವರಿ 2025 ರವರೆಗೆ, 10 ವಾರಗಳ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಒಂದು ದಿನದ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಡೆಸಲು ನಿರ್ಧರಿಸಿ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ; ಈ ದಿನ ಲಾಸ್ಟ್ ಡೇಟ್, ಇಲ್ಲಿದೆ ನೋಡಿ ಡಿಟೈಲ್ಸ್
ಹೀಗಾಗಿ ಪಂಚಾಯಿತಿ ವ್ಯಾಪ್ತಿಯ ಸಂಬಂಧಿಸಿದವರಿಗೆ ಒದಗಿಸುವಂತೆ ಮತ್ತು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ರೀತಿಯ ಆಡಳಿತಾತ್ಮಕ ಕ್ರಮವಹಿಸುವಂತೆ ಆದೇಶದಲ್ಲಿ ತಿಳಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





