(gram panchayat:) ಮೈಸೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಮಹಿಳೆಯರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಈ ದಿನ ಜಮಾ
ಹುದ್ದೆಯ ವಿವರ:
ಗ್ರಾಮ ಪಂಚಾಯತಿಯ ಗ್ರಂಥಾಲಯದ ಮೇಲ್ವಿಚಾರಕರು
ಹುದ್ದೆಯ ಸಂಖ್ಯೆ:
19
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಉದ್ಯೋಗದ ಸ್ಥಳ:
ಮೈಸೂರು ಜಿಲ್ಲೆಯ ಗ್ರಾಮ ಪಂಚಾಯತಿಗಳು
ವಿದ್ಯಾರ್ಹತೆ
* ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು
* ಲೈಬ್ರರಿ ಸೈನ್ಸ್ ಕೋರ್ಸ್ ಮಾಡಿರಬೇಕು
* 3 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರುವವರು ಅರ್ಹರು
ವಯೋಮಿತಿ-
* ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷದ ಒಳಗಿನವರು
* ಸಾಮಾನ್ಯ ವರ್ಗದ ಅಭ್ಯರ್ಥಿಗಳು- 35 ವರ್ಷ
* ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 38 ವರ್ಷ
* ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳು- 40 ವರ್ಷ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಜಲ್ಲಾ ಪಂಚಾಯತಿ, ಬುಲೇಯಾರ್ಡ್ ರಸ್ತೆ, ಚಾಮರಾಜಪುರಂ, ಮೈಸೂರುರವರ ಕಚೇರಿಯ ವೆಬ್ ಸೈಟ್ ವಿಳಾಸದಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು.
ಇದನ್ನೂ ಓದಿ; ಪಿಎಂ ಆವಾಸ್ ಯೋಜನೆಗೆ ಅರ್ಜಿ ಆರಂಭ; ಅರ್ಹತೆಯಲ್ಲಿ ಬದಲಾವಣೆ, ಇಂತವರು ಅರ್ಜಿ ಸಲ್ಲಿಸಬಹುದು
ಕಚೇರಿ ವೆಬ್ ಸೈಟ್ ವಿಳಾಸ:
https://mysore.nic.in/en/zilla-panchayat/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30 ಅಕ್ಟೋಬರ್ 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






