Gram-Panchayat: ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ

(Gram-Panchayat:) ಧಾರವಾಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಖಾಲ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಹುದ್ದೆಯ ವಿವರ:
ಲೈಬ್ರರಿ ಸೂಪರ್‌ವೈಸರ್‌

ಹುದ್ದೆಯ ಸಂಖ್ಯೆ:
32

ಹುದ್ದೆಯ ಮಾಹಿತಿ:
ಧಾರವಾಡ ತಾಲೂಕು- 07
ಹುಬ್ಬಳ್ಳಿ ತಾಲೂಕು- 07
ಕುಂದಗೋಳ ತಾಲೂಕು- 06
ನವಲಗುಂದ ತಾಲೂಕು- 06
ಕಲಘಟಗಿ ತಾಲೂಕು- 02
ಅಳ್ನಾವರ ತಾಲೂಕು -02
ಅಣ್ಣಿಗೇರಿ ತಾಲೂಕು- 02


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ವಿದ್ಯಾರ್ಹತೆ:
ಧಾರವಾಡ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್‌ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಧಾರವಾಡ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್‌ 4, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವೇತನ:
16,382.52


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!


ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
PWD ಅಭ್ಯರ್ಥಿಗಳು: ರೂ.100/-
SC/ST/ಪ್ರವರ್ಗ-I/Ex-Servicemen ಅಭ್ಯರ್ಥಿಗಳು: ರೂ.200/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಆನ್‌ಲೈನ್


ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು


ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್‌ ಲಿಸ್ಟ್‌ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
05/11/2024


ಇದನ್ನೂ ಓದಿ; ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ


ಅರ್ಜಿ ಸಲ್ಲಿಸಲು ಕೊನೆಯ ದಿನ:
ಡಿಸೆಂಬರ್‌ 4, 2024

Gram-Panchayat: ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ
Gram-Panchayat: ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!