Gram Panchayat Recruitment: ಗ್ರಾಮ ಪಂಚಾಯತ್ ನೇಮಕಾತಿ

(Gram Panchayat Recruitment) ತುಮಕೂರು ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂಪಾಯಿಗಳ ಸ್ಕಾಲರ್ಶಿಪ್!; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಉದ್ಯೋಗದ ಸ್ಥಳ:
ತುಮಕೂರು

ಹುದ್ದೆಯ ವಿವರ:
ಲೈಬ್ರರಿ ಸೂಪರ್ ವೈಸರ್

ಇದನ್ನೂ ಓದಿ; ಸೌಥ್ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಉದ್ಯೋಗ; 733 ಹುದ್ದೆಗೆ ಅರ್ಜಿ ಆಹ್ವಾನ

(Gram Panchayat Recruitment) ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 24, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ; ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್

ವೇತನ:
15,197

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

(Gram Panchayat Recruitment) ಅರ್ಜಿ ಸಲ್ಲಿಕೆ ಹೇಗೆ?
ಅಗತ್ಯ ದಾಖಲೆಯೊಂದಿಗೆ ಅರ್ಜಿಯನ್ನು ಈ ಕೆಳಕಂಡ ವಿಳಾಸಕ್ಕೆ ಕಳುಹಿಸುವುದು.
ಜಿಲ್ಲಾ ಪಂಚಾಯತ್ ಕಚೇರಿ
ತುಮಕೂರು
ಕರ್ನಾಟಕ

ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
15/03/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 24, 2024

ಇದನ್ನೂ ಓದಿ; ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ

Gram Panchayat Recruitment: ಗ್ರಾಮ ಪಂಚಾಯತ್ ನೇಮಕಾತಿ
Gram Panchayat Recruitment: ಗ್ರಾಮ ಪಂಚಾಯತ್ ನೇಮಕಾತಿ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  11. ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂಪಾಯಿಗಳ ಸ್ಕಾಲರ್ಶಿಪ್!; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  12. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ