Gram panchayat: ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ ನ್ಯೂಸ್‌

(Gram panchayat) ರಾಜ್ಯ ಸರ್ಕಾರವು ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜನನ, ಮರಣ ಪ್ರಮಾಣಪತ್ರಗಳನ್ನು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೇ ಸಿಗುವಂತೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ನೋಂದಣಿಗಳನ್ನು ದಾಖಲಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿಗಳಲ್ಲೇ ಜನನ ಮರಣ ಪತ್ರಗಳ ಡಿಜಿಟಲ್ ದಾಖಲೆಗಳನ್ನು ನೀಡಲು ನಿರ್ಧರಿಸಿದೆ. ಇ-ಜನ್ಮ ಪೋರ್ಟಲ್ ನಲ್ಲಿ ಆಧಾರ್ ಕಾರ್ಡ್ ಮಾದರಿಯಲ್ಲಿಯೇ ಒಬ್ಬರಿಗೆ ಒಂದು ನಂಬರ್ ಸಿಗಲಿದ್ದು, ಮಗು ಹುಟ್ಟಿದ ತಕ್ಷಣ ಆ ಮಾಹಿತಿಯನ್ನು ಗ್ರಾಮ ಪಂಚಾಯತ್ ಗಳಿಗೆ ನೀಡಬೇಕು.


ಇದನ್ನೂ ಓದಿ: ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್;  ಸೌರ ಪಂಪ್‌ ಸೆಟ್‌ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ


ಗ್ರಾಮ ಪಂಚಾಯತಿ ಅಧಿಕಾರಿಗಳು ಇ-ಜನ್ಮ ಪೋರ್ಟಲ್ ನಲ್ಲಿ ತಂದೆ, ತಾಯಿ ಹೆಸರು, ಆಧಾರ್, ಪಾನ್ ಕಾರ್ಡ್ ಸೇರಿ ಯಾವುದಾದರೊಂದು ದಾಖಲಾತಿ ನೀಡಿ ಅಪ್ಲೋಡ್ ಮಾಡುತ್ತಾರೆ. ನಂತರ ಸರ್ಟಿಫಿಕೇಟ್ ನೊಂದಿಗೆ ನಂಬರ್ ವೊಂದು ಜನರೇಟ್ ಆಗಲಿದ್ದು, ಈ ನಂಬರ್ ಪಡೆದು ಎಲ್ಲಿ ಬೇಕಾದರೂ ಆನ್ ಲೈನ್ ನಲ್ಲಿ ಮಾಹಿತಿ ದಾಖಲೆ ಪಡೆದುಕೊಳ್ಳಬಹುದಾಗಿದೆ. ಈ ನಿರ್ಧಾರದಿಂದ ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದಂತಾಗಿದೆ.

Gram panchayat: ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ ನ್ಯೂಸ್‌
Gram panchayat: ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ ನ್ಯೂಸ್‌

ಇದನ್ನೂ ಓದಿ: ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್‌ ನ್ಯೂಸ್…!; ಏನದು ತಿಳಿಯಿರಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    12. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    13. ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್;  ಸೌರ ಪಂಪ್‌ ಸೆಟ್‌ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ