Gram Panchayat: ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್

(Gram Panchayat) ತುಮಕೂರು ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್


ಹುದ್ದೆಯ ವಿವರ:
ಲೈಬ್ರರಿ ಸೂಪರ್ ವೈಸರ್

ಹುದ್ದೆಯ ಸಂಖ್ಯೆ:
33


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ವಿದ್ಯಾರ್ಹತೆ:
ತುಮಕೂರು ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ತುಮಕೂರು ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 24, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!;  ಸರ್ಕಾರದ ಈ ಹೊಸ ರೂಲ್ಸ್ ನಿಂದ ಗ್ರಾಹಕರಿಗೆ ಬಿಗ್ ರಿಲೀಫ್; ಚಿನ್ನದ ಮೇಲಿನ ಸಾಲ ಮಾಡಿದ್ರೆ ಮಿಸ್ ಮಾಡ್ದೆ ಓದಿ


ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ವೇತನ:
15,197


ಇದನ್ನೂ ಓದಿ: ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ


ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜಿಲ್ಲಾ ಪಂಚಾಯತ್ ಕಚೇರಿ
ತುಮಕೂರು
ಕರ್ನಾಟಕ


ಇದನ್ನೂ ಓದಿ: ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್


ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 24, 20224(ನಾಳೆ)

Gram Panchayat: ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್
Gram Panchayat: ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್