Gram Panchayath: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಅನುಷ್ಠಾನ ಕಡ್ಡಾಯ

(Gram Panchayath:) ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಿ ಕಡ್ಡಾಯವಾಗಿ ಬಳಕೆ ಮಾಡುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ನಿರ್ಮಾಣ ಕಾರ್ಮಿಕರ ಅಪಘಾತಕ್ಕೆ 2 ಲಕ್ಷ, ಕುಟುಂಬಕ್ಕೆ 5 ಲಕ್ಷ ಪರಿಹಾರ; ಪಡೆಯುವುದು ಹೇಗೆ? ಇಲ್ಲಿದೆ ನೋಡಿ


ರಾಜ್ಯದ ಗ್ರಾಮ ಪಂಚಾಯಿತಿಗಳು ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಎಲ್ಲ ಕಡತ ಮತ್ತು ಪತ್ರಗಳನ್ನು ಇ-ಆಫೀಸ್ ಮೂಲಕವೇ ಸಲ್ಲಿಸಲು ನಿರ್ದೇಶನ ನೀಡಲಾಗಿದೆ. ಬಾಗಲಕೋಟೆ, ಬೆಂಗಳೂರು ನಗರ, ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಕಲಬುರಗಿ, ಹಾಸನ, ಹಾವೇರಿ, ಕೊಡಗು, ಕೊಪ್ಪಳ, ವಿಜಯನಗರ, ಮತ್ತು ಯಾದಗಿರಿ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಗಳಿಗೆ ಸೂಚನೆ ನೀಡಲಾಗಿದೆ.


ಇದನ್ನೂ ಓದಿ: ಈ ಪೋಸ್ಟ್ ಆಫೀಸ್ ಸ್ಕೀಮ್​​​ಗಳಿಗೆ ಆಧಾರ್ ಬಯೋಮೆಟ್ರಿಕ್; ಪೂರ್ತಿ ಪೇಪರ್​​ಲೆಸ್ ಪ್ರಕ್ರಿಯೆ


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೇ 26 ರಿಂದ ಕಡ್ಡಾಯವಾಗಿ ಇ-ಆಫೀಸ್ ಜಾರಿಗೆ ಕ್ರಮವಹಿಸುವಂತೆ ಸಿಇಒಗಳಿಗೆ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ.

Gram Panchayath: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಅನುಷ್ಠಾನ ಕಡ್ಡಾಯ
Gram Panchayath: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಅನುಷ್ಠಾನ ಕಡ್ಡಾಯ

ಇದನ್ನೂ ಓದಿ: ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಪರೀಕ್ಷೆ ನಿಗದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Gram Panchayath:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?