(grama panchayath;) ಗ್ರಾಮ ಪಂಚಾಯಿತಿಯ ಯಾವುದಾದರೂ ಸೇವೆಗಳಿಗೆ ಇನ್ನು ಮುಂದೆ ಕಚೇರಿಗೆ ತೆರಳುವ ಅಗತ್ಯವಿರುವುದಿಲ್ಲ.
ಹೌದು, ಈಗ ಗ್ರಾಮ ಪಂಚಾಯಿತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ ಮಾಡಿ ಸಾಕು. ನಿಮಗರ ಸೇವೆ ಲಭ್ಯವಾಗಲಿದೆ. ಅದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!
ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭ:
ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯಿತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯಿತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ ಪಡೆಯಬಹುದಾಗಿದೆ.
ಇದನ್ನೂ ಓದಿ: ರಾಜ್ಯದ BPL ಕಾರ್ಡ್ ದಾರರಿಗೆ ಮುಖ್ಯಮಂತ್ರಿಯಿಂದ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ. ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಕುಂದು–ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.
ಇದನ್ನೂ ಓದಿ: ಸ್ಕೂಲ್ ಬಸ್‌ಗೆ ಹಳದಿ ಕಲರ್ ಯಾಕೆ ಇರುತ್ತೆ ಗೊತ್ತಾ!; ಇದರ ಹಿಂದಿದೆ ರಹಸ್ಯ ಸಂದೇಶ!
ವಾಟ್ಸಾಪ್ ಚಾಟ್ ಮೂಲಕ ಅಹವಾಲು ಸಲ್ಲಿಸುವ ಸರಳ ವಿಧಾನ ಇಲ್ಲಿದೆ, ಎಲ್ಲರೂ ಈ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬಹುದು.
* ನಿಮ್ಮ ವಾಟ್ಸಾಪ್ ಮೂಲಕ 8277506000 ಸಂಖ್ಯೆಗೆ Hi ಎಂದು ಕಳುಹಿಸಿ
* ಜಿಲ್ಲೆಯ ಸಂಖ್ಯೆ, ತಾಲೂಕಿನ ಸಂಖ್ಯೆ, ಗ್ರಾಮ ಪಂಚಾಯತಿಯ ಸಂಖ್ಯೆ, ಗ್ರಾಮದ ಸಂಖ್ಯೆಯನ್ನು ನಮೂದಿಸಿ
* ನಿಮ್ಮ ಗ್ರಾಮವನ್ನು ಖಚಿತ ಪಡಿಸಲು ಹೌದು ಎಂದು ಸೆಲೆಕ್ಟ್ ಮಾಡಿ
* ಈಗ ನಿಮಗೆ ಬೇಕಿರುವ ಮಾಹಿತಿ/ ಕುಂದುಕೊರತೆ/ ಅಥವಾ ಸೇವೆಗಾಗಿ ಮುಂದುವರೆಸಿ

ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





