(Green Crackers) ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಬಿಟ್ಟು ಉಳಿದ ಯಾವುದೇ ಪಟಾಕಿ ಮಾರಾಟ ಮಾಡದಂತೆ ಸೂಚನೆ ಕೊಟ್ಟಿದೆ. ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಇದೆ, ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆಯಿದ್ದು ಕ್ಯೂರ್ಆ ಕೋಡ್ ಇರುವ ಪಟಾಕಿ ಉಪಯೋಗಿಸುವಂತೆ ಹೇಳಿದೆ.
ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!
ಪಟಾಕಿ ಸಿಡಿಸಲು ಸಮಯ ನಿಗದಿ:
ದೀಪಾವಳಿ ಹಬ್ಬದ ವೇಳೆ, ರಾತ್ರಿ 8 ರಿಂದ ರಾತ್ರಿ 10 ಗಂಟೆ ತನಕ ಮಾತ್ರ ಪಟಾಕಿಗಳ ಸಿಡಿಸಲು ಅವಕಾಶ ನೀಡಲಾಗಿದೆ. 125 ಡೆಸಿಬಲ್ ಮೇಲ್ಪಟ್ಟ ಪಟಾಕಿ ಸಿಡಿಸುವುದನ್ನ ನಿಷೇಧ ಮಾಡಲಾಗಿದೆ. 100 ಡೆಸಿಬಲ್ ಮೀರಿದ್ದರೆ ಅವುಗಳು ಹಸಿರು ಪಟಾಕಿ ಎನಿಸಿಕೊಳ್ಳಲ್ಲ. ಅದನ್ನ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ; ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಸಿಕ್ಕಿಲ್ವಾ?; ಮನೆಯಿಂದಲೇ ಹೀಗೆ ಅರ್ಜಿ ಸಲ್ಲಿಸಿ!
ನಿಯಂತ್ರಣ ಏಕೆ?
ಹಿರಿಯ ನಾಗರಿಕರು ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ಲೋಹಯುಕ್ತ ಪಟಾಕಿ ಬಳಸದಿರುವುದು ಸೂಕ್ತ. ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಬಿದ್ದು ದೃಷ್ಟಿ ಕಳೆದುಕೊಳ್ಳುವ ಅಪಾಯವಿರುತ್ತದೆ. ಹಾಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಕಡಿಮೆ ಹಾನಿ ಉಂಟು ಮಾಡುವ ಹಸಿರು ಪಟಾಕಿ ಮಾತ್ರವೇ ಸಿಡಿಸಬೇಕು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ದೀಪಾವಳಿ ಎಂದರೆ ಕೇವಲ ಪಟಾಕಿ ಸಿಡಿಸುವುದಷ್ಟೇ ಅಲ್ಲ. ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ಹಾಗೊಮ್ಮೆ ಸಿಡಿಸುವುದೇ ಆದರೆ ವಾಯುಮಾಲಿನ್ಯ ದೂರ ಮಾಡುವ ಹಸಿರು ಪಟಾಕಿ ಮಾತ್ರ ಸಿಡಿಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಇದನ್ನೂ ಓದಿ; BSNL ಗ್ರಾಹಕರಿಗೆ ಗುಡ್ ನ್ಯೂಸ್;ಹೊಸ ಲೋಗೋದೊಂದಿಗೆ ಏಳು ಸೂಪರ್ ಯೋಜನೆಗಳನ್ನ ಪರಿಚಯಿಸಿದ BSNL!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






