GRSE Limited: GRSE ಲಿಮಿಟೆಡ್‌ ನಲ್ಲಿ ಜಾಬ್ ಆಫರ್

(GRSE Limited) ಗಾರ್ಡೆನ್ ರೀಚ್ ಶಿಪ್ ಬಿಲ್ಡರ್ಸ್ ಅಂಡ್ ಇಂಜಿನಿಯರ್ ಲಿಮಿಟೆಡ್ (ಜಿಆರ್‌ಎಸ್‌ಇ ಲಿಮಿಟೆಡ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!


ಹುದ್ದೆಯ ವಿವರ:
* ಟ್ರೇಡ್ ಅಪ್ರೆಂಟಿಸ್ (ಎಕ್ಸ್-ಐಟಿಐ )
* ಟ್ರೇಡ್ ಅಪ್ರೆಂಟಿಸ್ (ಫ್ರೆಶರ್)
* ಗ್ರಾಜುಯೇಟ್ ಅಪ್ರೆಂಟಿಸ್
* ಟೆಕ್ನೀಷಿಯನ್ ಅಪ್ರೆಂಟಿಸ್

ಹುದ್ದೆಯ ಸಂಖ್ಯೆ:
* ಟ್ರೇಡ್ ಅಪ್ರೆಂಟಿಸ್ (ಎಕ್ಸ್-ಐಟಿಐ ): 90
* ಟ್ರೇಡ್ ಅಪ್ರೆಂಟಿಸ್ (ಫ್ರೆಶರ್): 40
* ಗ್ರಾಜುಯೇಟ್ ಅಪ್ರೆಂಟಿಸ್: 40
* ಟೆಕ್ನೀಷಿಯನ್ ಅಪ್ರೆಂಟಿಸ್: 60


ಇದನ್ನೂ ಓದಿ; ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಸಿಕ್ಕಿಲ್ವಾ?; ಮನೆಯಿಂದಲೇ ಹೀಗೆ ಅರ್ಜಿ ಸಲ್ಲಿಸಿ!


ವಿದ್ಯಾರ್ಹತೆ:
* ಟ್ರೇಡ್ ಅಪ್ರೆಂಟಿಸ್ (ಎಕ್ಸ್-ಐಟಿಐ ): ಐಟಿಐ (ಎನ್‌ಸಿವಿಟಿ, ಎಸ್‌ಸಿವಿಟಿ, ಎಐಟಿಟಿ (ಸಿಟಿಎಸ್))
* ಟ್ರೇಡ್ ಅಪ್ರೆಂಟಿಸ್ (ಫ್ರೆಶರ್) : ಐಟಿಐ (ಎನ್‌ಸಿವಿಟಿ, ಎಸ್‌ಸಿವಿಟಿ)
* ಗ್ರಾಜುಯೇಟ್ ಅಪ್ರೆಂಟಿಸ್ : ಬಿಇ, ಬಿ.ಟೆಕ್, ಇತರೆ ಡಿಗ್ರಿ
* ಟೆಕ್ನೀಷಿಯನ್ ಅಪ್ರೆಂಟಿಸ್ : ಡಿಪ್ಲೊಮ ಶಿಕ್ಷಣ ಪಾಸ್

ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 14 ವರ್ಷ ಆಗಿರಬೇಕು.
* ಫ್ರೆಶರ್ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಗರಿಷ್ಟ 20 ವರ್ಷ ವಯಸ್ಸು ಮೀರಿರಬಾರದು
* ಮಾಜಿ ಐಟಿಐ ಅಭ್ಯರ್ಥಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ವಯಸ್ಸು ಮೀರಿರಬಾರದು
* ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಗರಿಷ್ಟ 26 ವರ್ಷ ವಯಸ್ಸು ಮೀರಿರಬಾರದು
* ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಗರಿಷ್ಟ 26 ವರ್ಷ ವಯಸ್ಸು ಮೀರಿರಬಾರದು

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದವರನ್ನು ಶೈಕ್ಷಣಿಕ ಅರ್ಹತೆ / ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನ, ಮೆಡಿಕಲ್ ಟೆಸ್ಟ್ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ವೇತನ:
ಈ ಹುದ್ದೆಗಳಿಗೆ ವೇತನದ ಬದಲಾಗಿ ತರಬೇತಿ ಅವಧಿಯಲ್ಲಿ ಮಾಸಿಕ ಸ್ಟೈಫಂಡ್ ಅನ್ನು ರೂ.8000-10,000 ವರೆಗೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://grse.in/, https://jobapply.in/grse2024app/ , https://nats.education.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಪದವಿ ಅಂಕಪಟ್ಟಿ
* ಡಿಪ್ಲೊಮ ಅಂಕಪಟ್ಟಿ
* ಜಾತಿ ಪ್ರಮಾಣ ಪತ್ರ.
* ಜನ್ಮ ದಿನಾಂಕ ದಾಖಲೆ
* ಇತರೆ ಮಾಹಿತಿಗಳು


ಇದನ್ನೂ ಓದಿ; BSNL ಗ್ರಾಹಕರಿಗೆ ಗುಡ್ ನ್ಯೂಸ್;ಹೊಸ ಲೋಗೋದೊಂದಿಗೆ ಏಳು ಸೂಪರ್ ಯೋಜನೆಗಳನ್ನ ಪರಿಚಯಿಸಿದ BSNL​!


ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
19-10-2024

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
17-11-2024

GRSE Limited: GRSE ಲಿಮಿಟೆಡ್‌ ನಲ್ಲಿ ಜಾಬ್ ಆಫರ್
GRSE Limited: GRSE ಲಿಮಿಟೆಡ್‌ ನಲ್ಲಿ ಜಾಬ್ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!