(Gruha Arogya Yojana) ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆಯನ್ನು ಮಾರ್ಚ್ನಿಂದ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗುವತ್ತ ಸರ್ಕಾರ ಆದ್ಯತೆ ನೀಡಿದೆ. ಸಾಮಾನ್ಯ, ಬಡ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಸರ್ವ ಪ್ರಯತ್ನ ನಡೆಯುತ್ತಿದೆ. ಇದೇ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಇ-ಖಾತೆ ಪಡೆಯುವುದು ಇನ್ನು ಸುಲಭ; ಈ ದಾಖಲೆಯ ಅಗತ್ಯವಿಲ್ಲ
ಗೃಹ ಆರೋಗ್ಯ ಎನ್ನುವುದು ಜನ ಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಭಾಗ್ಯವನ್ನು ಕೊಂಡೊಯ್ಯುವ ಪ್ರಮುಖವಾದ ಯೋಜನೆ ಆಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸಾಂಕ್ರಾಮಿಕ ರೋಗಗಳನ್ನು ಗುರುತಿಸಿ ಮತ್ತು ನಿರಂತರ ಚಿಕಿತ್ಸೆಯಿಂದ ಮರಣದ ಪ್ರಮಾಣವನ್ನು ಕಡಿಮೆ ಮಾಡುವ ಗುರಿ ಹೊಂದಿರುವ ಯೋಜನೆ ಇದಾಗಿದೆ.
ಈ ಯೋಜನೆಯಡಿ ಮನೆಗಳಿಗೆ ವೈದ್ಯರು, ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ 30 ವರ್ಷ ದಾಟಿದವರನ್ನು ತಪಾಸಣೆಗೆ ಒಳಪಡಿಸಿ ಅವರಿಗೆ ಏನಾದರೂ ಸಮಸ್ಯೆ ಇದ್ದರೆ ಉಚಿತವಾಗಿ ಚಿಕಿತ್ಸೆ, ಔಷಧ ನೀಡುತ್ತಾರೆ.
ಹಿಂದೆ ಗ್ರಾಮೀಣ ಪ್ರದೇಶದ ಜನರು ಆರೋಗ್ಯ ತಪಾಸಣೆಗಾಗಿ ತಾಲ್ಲೂಕು ಆಸ್ಪತ್ರೆಗೆ ಅಲೆಯಬೇಕಿತ್ತು. ಬಿಪಿ, ಶುಗರ್ ಕಾಯಿಲೆ ಇದ್ದರೂ ತಪಾಸಣೆ ಮಾಡಸದೆ ನಿರ್ಲಕ್ಷ್ಯ ಮಾಡುತ್ತಿದ್ದರು. ಇದನ್ನು ಮನಗಂಡು, ಆರಂಭದಲ್ಲಿಯೇ ಇಂತಹ ಕಾಯಿಲೆಗಳನ್ನು ತಡೆಯುವುದು ಗೃಹ ಆರೋಗ್ಯ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





