Gruha Arogya: ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!

(Gruha Arogya) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿಯ ಗೃಹ ಆರೋಗ್ಯ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು, ಇದರಿಂದ ಇನ್ಮುಂದೆ ಆರೋಗ್ಯ ಸೇವೆ ಮನೆ ಬಾಗಿಲಿಗೆ ಸಿಗಲಿದೆ.


ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!


ಹೌದು, ಗೃಹ ಆರೋಗ್ಯ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ. ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ನೀಡಲು ಆರೋಗ್ಯ ಇಲಾಖೆಯು ಗೃಹ ಆರೋಗ್ಯ ಯೋಜನೆಯನ್ನು ಜಾರಿಗೆ ತರುತ್ತಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗೆ ಚಾಲನೆ ನೀಡಿದ್ದು, ಪ್ರಾರಂಭಿಕವಾಗಿ ಕೋಲಾರ ಜಿಲ್ಲೆಯಲ್ಲಿ ಜಾರಿ ಮಾಡಲಾಗುವುದು. ಜನವರಿ 2025 ರಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಗೃಹ ಆರೋಗ್ಯ ಯೋಜನೆಯಡಿಯಲ್ಲಿ ಸಿಗುವ ಸೇವೆಗಳು ಯಾವುದು?;

  • ಅಸಾಂಕ್ರಾಮಿಕ ರೋಗಗಳ ಪತ್ತೆ ಮತ್ತು ಚಿಕಿತ್ಸೆಗಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ ವಿನೂತನ ಯೋಜನೆ
  • ಮಧುಮೇಹ, ಅಧಿಕ ರಕ್ತದೊತ್ತಡ ಸಂಬಂಧ ಪರೀಕ್ಷೆ
  •  ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸ೦ಬ೦ಧಿಸಿದಂತೆ ಪ್ರಾಥಮಿಕ ಹಂತದ ತಪಾಸಣೆ
  • ಆರೋಗ್ಯ ಕಾರ್ಯಕರ್ತರ ತಂಡದಿಂದ ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರ ಮನೆಗಳಿಗೆ ಭೇಟಿ
  •  ಸಾರ್ವಜನಿಕರ ಆರೋಗ್ಯ ತಪಾಸಣೆ ಮತ್ತು ದಾಖಲಾತಿ
  •  ಅವಶ್ಯಕತೆ ಇರುವವರಿಗೆ ಉಚಿತ ಔಷಧ ವಿತರಣೆ
  • ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಗಳಿಗೆ ವೈದ್ಯರ ಸಲಹೆಯಂತೆ ನಿರಂತರ ಉಚಿತ ಔಷಧಿಗಳ ವಿತರಣೆ
  •  ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ನಿರಂತರ ಉಚಿತ ತಪಾಸಣೆ
  • ಅಗತ್ಯವಿರುವವರಿಗೆ ಮುಂದಿನ ಹಂತದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಚಿಕಿತ್ಸೆ
Gruha Arogya: ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!
Gruha Arogya: ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!

ಇದನ್ನೂ ಓದಿ; ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡದೆ ಇರುವವರ ರೇಷನ್ ಸ್ಥಗಿತ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!