Gruha Jyothi: ಉಚಿತ ವಿದ್ಯುತ್ ಯೋಜನೆಯಾದ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಗೆ ಬದಲಾಯಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇದನ್ನೂ ಓದಿ; ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ; ರಾಮ ಮಂದಿರ ಕಲಾಕೃತಿ ನಿರ್ಮಾಣ
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಂಪುಟ ಸಭೆ ಬಳಿಕ ಹೆಚ್ ಕೆ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಗೃಹ ಜ್ಯೋತಿ (Gruha Jyothi: ) ಯೋಜನೆ ಅಡಿ ಬಳಸಿದ ಯುನಿಟ್ ಗಿಂತ ಶೇ. 10 ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದರು.
ಇದನ್ನೂ ಓದಿ; ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
ವಿದ್ಯುತ್ ಸರಬರಾಜು ಕಂಪನಿಗಳು ಯುಪಿಸಿಎಲ್ ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆಯಾಗಿದೆ. ಹಾಗೆಯೇ ಸೆಂಟ್ರಲ್ ಇಆರ್ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲು (Gruha Jyothi: ) ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ; ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ; ಡಿಗ್ರಿ, ಡಿಪ್ಲೊಮ, ಐಟಿಐ ಪಾಸಾದವರಿಂದ ಅರ್ಜಿ ಆಹ್ವಾನ
ಇನ್ನು ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಧರಿಸಿದೆ. ಹಲವು ವರ್ಷಗಳಿಂದ ಪಡೆದಿದ್ದ ಸಾಲಕ್ಕೆ ಒಳಹರಿವಿನ ಕೊರತೆಯಿದೆ. ಶ್ಯೂರಿಟಿ ನೀಡಬೇಕೆಂದು ಸರ್ಕಾರಕ್ಕೆ ವಿದ್ಯುತ್ ನಿಗಮ ಮನವಿ ಮಾಡಿತ್ತು. ಹೀಗಾಗಿ ಸರ್ಕಾರ ಇದೀಗ 4450 ಕೋಟಿ ರೂ. ಸಾಲಕ್ಕೆ ಖಾತರಿ ನೀಡಲು ತೀರ್ಮಾನಿಸಿದೆ ಎಂದು ಹೇಳಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್ ಗೆಲ್ಲುವ ಅವಕಾಶ
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply