(Gruha -Jyothi) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಯಶಸ್ವಿಯಾಗಿದ್ದು, ಅರ್ಹ ವಿದ್ಯುತ್ ಗ್ರಾಹಕರು ನೋಂದಾಯಿಸಿಕೊಳ್ಳಲು ಇನ್ನೂ ಅವಕಾಶವಿದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಹೌದು, ಮನೆ ಬದಲಾವಣೆ ಮಾಡಿಕೊಳ್ಳುವವರು, ಹೊಸ ಮನೆ ಕಟ್ಟುವವರು ಕೂಡ ನೋಂದಣಿ ಮಾಡಿಕೊಳ್ಳಬಹುದು. ಅವರಿಗೆ ನಿಯಮಗಳಂತೆ ನಿಗದಿತ ಯೂನಿಟ್‌ಗಳು ಮಾತ್ರ ಉಚಿತ ಇರುತ್ತವೆ.
ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ
ಈ ವರ್ಷದ ಆಗಸ್ಟ್ ತಿಂಗಳಿಗೆ ಗೃಹಜ್ಯೋತಿಗೆ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಇಂಧನ ಇಲಾಖೆಯು ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದು ಎಂದು ತಿಳಿಸಿದೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಬಿಗ್ ಶಾಕ್; ಜಾರಿಗೆ ಬರಲಿವೆ ಈ ಹೊಸ ನಿಯಮಗಳು!
ಗ್ರಾಹಕರು ಆನ್ ಲೈನ್ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.
ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್ ಸಂಖ್ಯೆ ಜೊತೆ ಲಿಂಕ್ ಆಗಿರುವ ಆರ್‌ಆರ್ ನಂಬರ್‌ನ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು.

ಇದನ್ನೂ ಓದಿ; ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್; ಏನದು? ಮಹಿಳೆಯರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






