Gruha-jyothi:ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ | ಏನದು?

(Gruha-jyothi:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯನ್ನು ಹಲವು ಜನ ಲಾಭ ಪಡೆಯುತ್ತಿದ್ದಾರೆ. ಆದರೆ, ಕೆಲವರು ಬಾಡಿಗೆ ಮನೆಯಲ್ಲಿ ಇದ್ದು, ಮನೆ ಬದಲಾಯಿಸಿದ ಅವರು ಮುಂದೆ ಹೇಗೆ ಗೃಹ ಜ್ಯೋತಿಯ ಲಾಭ ಪಡೆಯುವುದು ಎಂಬ ಯೋಜನೆಯಲ್ಲಿ ಇದ್ದವರಿಗೆ ಇಲ್ಲೊಂದು ಸಿಹಿಸುದ್ದಿ ಇದೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಹೌದು, ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್ ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದ್ದು,ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.


ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಿನದವರೆಗೆ ಮಾತ್ರ ಅವಕಾಶ; ದಾಖಲೆಗಳು ಯಾವುದೆಲ್ಲಾ ಬೇಕು? ಇಲ್ಲಿದೆ ನೋಡಿ


ಬಾಡಿಗೆ ಮನೆ ಅಥವಾ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ- ಲಿಂಕ್ ಮಾಡಿ, ಮತ್ತೊಂದು ಮನೆಯ RR ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.


ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ; ಅರಣ್ಯ ಸಚಿವರಿಂದ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಮಾಹಿತಿ


ಹಾಗಾದರೆ ಡಿ-ಲಿಂಕ್ ಮಾಡುವುದು ಹೇಗೆ?;
D-LINK ಮಾಡಲು ಬಯಸುವವರು https://sevasindhu.karnataka.gov.in/GruhaJyothi_Delink/GetAadhaarData.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಡಿ-ಲಿಂಕ್ ಮಾಡಬಹುದಾಗಿದೆ.


ಇದನ್ನೂ ಓದಿ: ಇದೊಂದು ಕಾರ್ಡ್ ಇದ್ರೆ ಸಾಕು ಸಿಗಲಿದೆ ಇಷ್ಟು ಸೌಲಭ್ಯ; ಯಾವ ಕಾರ್ಡ್, ಯಾರು ಅರ್ಹರು, ಇಲ್ಲಿದೆ ನೋಡಿ


NOTE: ಈ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

Gruha-jyothi:ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ | ಏನದು?
Gruha-jyothi:ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ | ಏನದು?

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ ಶಿಪ್; ಇಂತಹ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ; ಇಲ್ಲಿದೆ ನೋಡಿ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?