Gruha Jyothi Yojana: ಫ್ರೀ ಕರೆಂಟ್ ಪಡೆಯುತ್ತಿರುವವರಿಗೆ ಬಿಗ್ ಶಾಕ್

(Gruha Jyothi Yojana) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ಒಂದು ನೀಡಿದೆ. ಹೌದು, 200 ಯೂನಿಟ್ ಗಿಂತ ಹೆಚ್ಚು ಕರೆಂಟ್ ಬಳಕೆ ಮಾಡುತ್ತಿದ್ದರೆ ಬಳಸಿದ ಅಷ್ಟು ಯೂನಿಟ್ ಗಳಿಗೆ ದುಬಾರಿ ಶುಲ್ಕವನ್ನು ಭರಿಸಬೇಕಾಗಿದೆ.

ಇದನ್ನೂ ಓದಿ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

ಕಳೆದ ವರ್ಷದ 12 ತಿಂಗಳಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 37,111 ಮಿಲಿಯನ್ ಯೂನಿಟ್ ವಿದ್ಯುತ್ ಅನ್ನ ಜನರು ಬಳಕೆ ಮಾಡಿದ್ರೆ ಈ ವರ್ಷ ಒಂದು ತಿಂಗಳು ಬಾಕಿ ಇರುವಾಗಲೇ 40 ಸಾವಿರ 607 ಮಿಲಿಯನ್ ಯೂನಿಟ್ ಬಳಕೆ ಆಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ 3496 ಮಿಲಿಯನ್ ಯೂನಿಟ್ ಹೆಚ್ಚಳವಾಗಿ ವಿದ್ಯುತ್ (Gruha Jyothi Yojana) ಬಳಕೆಯಾಗಿದೆ.

ಇದನ್ನೂ ಓದಿ; ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ರಾಜ್ಯದಲ್ಲಿ ಅಂದಾಜು 1.20 ಕೋಟಿ ಮಂದಿ ಗೃಹಜ್ಯೋತಿ (Gruha Jyothi Yojana) ಫಲಾನುಭವಿಗಳಿದ್ದಾರೆ. ಎಸಿ, ಫ್ಯಾನ್, ಕೂಲರ್ ಬಳಕೆಯಿಂದಾಗಿ ಹೆಚ್ಚಿನ ವಿದ್ಯುತ್ ಬಳಸುತ್ತಿರುವ ಪರಿಣಾಮ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿಯಾಗಿ ಬಳಸಿದ ವಿದ್ಯುತ್ ಗೆ ಬಿಲ್ ಪಾವತಿ ಮಾಡಬೇಕಿರುವ ಅನಿವಾರ್ಯತೆಗೆ ಜನರು ಸಿಲುಕಿದ್ದಾರೆ.

Gruha Jyothi Yojana: ಫ್ರೀ ಕರೆಂಟ್ ಪಡೆಯುತ್ತಿರುವವರಿಗೆ ಬಿಗ್ ಶಾಕ್
Gruha Jyothi Yojana: ಫ್ರೀ ಕರೆಂಟ್ ಪಡೆಯುತ್ತಿರುವವರಿಗೆ ಬಿಗ್ ಶಾಕ್

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ