(gruha-lakshmi) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ 2000 ರೂಪಾಯಿಗಳನ್ನು ಹಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹಾಗೆಯೇ ಹೊಸ ಅರ್ಜಿಯನ್ನು ಕೂಡ ಸಲ್ಲಿಕೆ ಮಾಡುತ್ತಿದ್ದಾರೆ. ಯಾಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕವನ್ನು ಸರ್ಕಾರ ಘೋಷಣೆ ಮಾಡಿಲ್ಲ, ಈ ಹಿನ್ನೆಲೆಯಲ್ಲಿ ಈಗಲೂ ಕೂಡ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದ್ದು ಅಗತ್ಯ ಇರುವ ಫಲಾನುಭವಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2000 ಪ್ರತಿ ತಿಂಗಳು ತಮ್ಮ ಖಾತೆಗೆ ಬರುವಂತೆ ಮಾಡಿಕೊಳ್ಳಬಹುದು.
ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್
ಒಂದು ವೇಳೆ ನಿಮ್ಮ ಖಾತೆಗೆ ಹಣ ಬಾರದೆ ಇದ್ದರೆ ಈ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಳ್ಳುವುದರ ಮೂಲಕ ಪೆಂಡಿಂಗ್ ಇರುವ ಹಣವು ನಿಮ್ಮ ಖಾತೆಗೆ ಬರುವಂತೆ ಮಾಡಿಕೊಳ್ಳಬಹುದು ಹಾಗಾದ್ರೆ ಇದಕ್ಕಾಗಿ ನೀವು ಮಾಡಬೇಕಾಗಿರುವುದು ಏನು ಎಂಬುದನ್ನು ನೋಡೋಣ.
ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
* ನಿಮ್ಮ ಬ್ಯಾಂಕ್ ಖಾತೆಗೆ E-KYC ಆಗಿದೆ ಚೆಕ್ ಮಾಡಿ.
* ಆಧಾರ್ ಸೀಡಿಂಗ್ ಆಗಿರುವುದು ಕಡ್ಡಾಯ
* ಆಧಾರ್ ಕಾರ್ಡ್ ಅಪ್ಲೇಟ್ ಆಗಿರಬೇಕು ಆಧಾರ್ ಕಾರ್ಡ್ ಅನ್ನು ನಿಮ್ಮ ಖಾತೆಗೆ ಲಿಂಕ್ ಮಾಡಿದರೆ ಮಾತ್ರ ಹಣ ವರ್ಗಾವಣೆ ಆಗುತ್ತದೆ.
* ಮೊದಲ ಒಂದೆರಡು ಕಂತಿನ ಹಣ ಜಮಾ ಆಗಿದ್ದು ನಂತರ ಹಣ ಬಂದಿಲ್ಲ ಎನ್ನುವುದಾದರೆ ನಿಮ್ಮ ಬ್ಯಾಂಕ್ ಖಾತೆಗೆ ಎನ್ನಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳಿ.
* ಸಾಕಷ್ಟು ಜನ ಹಳೆಯ ಬ್ಯಾಂಕ್ ಖಾತೆ ಹೊಂದಿರುತ್ತಾರೆ ಅದರಲ್ಲಿ ಯಾವುದೇ ರೀತಿಯ ಹಣಕಾಸಿನ ವ್ಯವಹಾರ ನಡೆದಿರುವುದಿಲ್ಲ ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಬ್ಯಾಂಕ್ ಖಾತೆ ಆಕ್ಟಿವ್ ಇಲ್ಲದೆ ಇರಬಹುದು ಹಾಗಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯ.
* ಯಾವುದೇ ಪೋಸ್ಟ್ ಆಫೀಸ್ ಅಥವಾ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಹೊಸ ಖಾತೆಯನ್ನು ತೆರೆದರೆ ಬಹಳ ಬೇಗ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.
* ತಾಂತ್ರಿಕ ದೋಷದಿಂದಾಗಿ ನಿಮ್ಮ ಖಾತೆಗೆ ಹಣ ಬಾರದೆ ಇರಬಹುದು. ಅಂತಹ ಸಂದರ್ಭದಲ್ಲಿ ನೀವು ಹೊಸದಾಗಿ ಅರ್ಜಿ ಸಲ್ಲಿಸಿ ನಿಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply