GRUHA LAKSHMI: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
ಈ ನಡುವೆ ಲೋಕಸಭೆ ಚುನಾವಣೆ ಸನಿಹ ಬರುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನ ಜನರಿಗೆ ತಲುಪಿಸಲು ಸರ್ಕಸ್ ಮಾಡುತ್ತಿದೆ. ಅದರಲ್ಲೂ ಮಹಿಳೆಯರಿಗೆ ಅನುಕೂಲವಾಗುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಸವಾಲುಗಳು ದಿನಕ್ಕೊಂದು ಬರುತ್ತಿದೆ. ಹೀಗಾಗಿ ಗೃಹಲಕ್ಷ್ಮಿ ತಾಂತ್ರಿಕ ದೋಷ ನಿವಾರಣೆಗಾಗಿ ಮನೆಬಾಗಿಲಲ್ಲಿ ದಾಖಲೆ ಸಂಗ್ರಹಕ್ಕೆ ಇಲಾಖೆ ರೆಡಿಯಾಗಿದೆ.
ಇದನ್ನೂ ಓದಿ; ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
ದಾಖಲೆ ಸಂಗ್ರಹಿಸಲು ನಿಮ್ಮ ಮನೆ ಬಾಗಿಲಿಯೇ ಬರಲಿದರೆ:
ತಾಂತ್ರಿಕ ದೋಷದ ಪರಿಣಾಮ ಬರೋಬ್ಬರಿ 5-6 ಲಕ್ಷದಷ್ಟು ಗೃಹಲಕ್ಷ್ಮಿಯರಿಗೆ (GRUHA LAKSHMI: ) ದುಡ್ಡು ಜಮೆಯಾಗಿಲ್ಲ. ಹೀಗಾಗಿ ಗ್ರಾಮ-ಗ್ರಾಮಗಳಲ್ಲಿ ಅದಾಲತ್ ಗೆ ತಯಾರಾಗಿದೆ. ಆದರೆ ಅದಾಲತ್ ಗೂ ಮುನ್ನಾ ಅಂಗನವಾಡಿ ಕಾರ್ಯಕರ್ತೆಯರು ಖುದ್ದು ಮನೆಗಳಿಗೆ ತೆರಳಿ, ತಾಂತ್ರಿಕ ದೋಷಗಳ ಕಾರಣ ಹುಡುಕಿ ಪೂರಕ ದಾಖಲೆ ಕಲೆಹಾಕಲಿದ್ದಾರೆ. ಗೃಹಲಕ್ಷ್ಮಿ ದುಡ್ಡು ಜಮೆಯಾಗದ ಯಜಮಾನಿಯರ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹಿಸಿ, ಅವರಿಗೆ ಹಣ ತಲುಪಲು ಕ್ರಮ ವಹಿಸಲಾಗುತ್ತಿದೆ.

ಇದನ್ನೂ ಓದಿ; 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
ಟಾರ್ಗೆಟ್ ಕೊಟ್ಟ ಸಿಎಂ:
ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ ದುಡ್ಡು ಜಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ಈಗಾಗಲೇ ಸಿಎಂ ಟಾರ್ಗೆಟ್ ಕೊಟ್ಟಿದ್ದಾರೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರಿಂದ ಮಾಹಿತಿ ತರಿಸಿಕೊಂಡು, ಬಳಿಕ ಅದಾಲತ್ ಮೂಲಕ ದುಡ್ಡು ಜಮೆಯಾಗುವಂತೆ ಇಲಾಖೆ ನೋಡಿಕೊಳ್ಳಲಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply