Gruha Lakshmi: ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ? ಕಾರಣವೇನು?

Gruha Lakshmi Scheme: ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ (Congress Government) ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಈ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಗೃಹಲಕ್ಷ್ಮೀ ಯೋಜನೆಯ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

ಕೆಲವರು ಗೃಹಲಕ್ಷ್ಮಿ ಯೋಜನೆಯ 2,000 ರೂ. ಖಾತೆಗೆ ಜಮೆ ಆಗಿದೆ ಎಂದು ಸಂತಸಗೊಂಡಿದ್ದರೆ, ಇನ್ನೂ ಕೆಲವೆಡೆ ಮಹಿಳೆಯರು ತಮ್ಮ ಖಾತೆಗೆ ಇನ್ನೂ ಸಹ ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗಿಲ್ಲ ಎಂದು ಬೇಸರಗೊಂಡಿದ್ದಾರೆ. ಈ ಹಿನ್ನೆಲೆ ಮಾದ್ಯಮ ಪ್ರಕಟಣೆ ಹೊರಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

Gruha Lakshmi: ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ? ಕಾರಣವೇನು?
Gruha Lakshmi: ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ? ಕಾರಣವೇನು?

ಇದನ್ನೂ ಓದಿ; ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ

Gruha Lakshmi Scheme: ಹಣ ಜಮೆಯಾಗದಿರೋದಕ್ಕೆ ಕಾರಣ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್:
ಇನ್ನು ಹಣ ಜಮೆಯಾಗದಿರೋದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಣ ನೀಡಿದ್ದಾರೆ. 3082 ಅರ್ಜಿದಾರರು ಮರಣ ಹೊಂದಿದ್ದು ಅನರ್ಹಗೊಳಿಸಲಾಗಿದೆ. 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. 9,766 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೀತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

ಇನ್ನು ಸೆಪ್ಟೆಂಬರ್ ನಲ್ಲಿ 1 ಕೋಟಿ 14 ಲಕ್ಷ ಜನ ಗೃಹಲಕ್ಷ್ಮೀ ಫಲಾನುಭವಿಗಳಿದ್ದಾರೆ. ಸೆಪ್ಟೆಂಬರ್ ನಲ್ಲಿ ಗೃಹಲಕ್ಷ್ಮೀ ಯೋಜನೆಗಾಗಿ 2280 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  2. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇