(Gruha lakshmi Money) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದು, ಇನ್ಮುಂದೆ ಹಣ ಜಮಾ ಕುರಿತು ಸರ್ಕಾರದಿಂದ ಬಿಗ್ ಅಪ್ಡೇಟ್ ನೀಡಿದೆ
ಹೌದು, ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ, ಚಿಂತೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಗುಡ್ ನ್ಯೂಸ್ ನೀಡಿದ್ದಾರೆ. ಕರ್ನಾಟಕದಲ್ಲಿರುವ ಕುಟುಂಬಗಳ ಪೈಕಿ ಶೇ.98 ರಷ್ಟು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬಾಕಿ ಇರುವ 11 ನೇ ಕಂತಿನ ಹಣ ಜುಲೈ 15 ರೊಳಗೆ ಪಾವತಿಯಾಗಲಿದೆ. ಅಷ್ಟೇ ಅಲ್ಲದೇ ಪ್ರತಿ ತಿಂಗಳ 15 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಬಗ್ಗೆ ಯಾರೂ ಚಿಂತೆ ಪಡುವ ಅಗತ್ಯವಿಲ್ಲ ಎಂದರು.
ಇದನ್ನೂ ಓದಿ: ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ (BALEHONNUR) ವತಿಯಿಂದ ಸ್ಕಾಲರ್ ಶಿಪ್; ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ
ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E-KYC, ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.

ಇದನ್ನೂ ಓದಿ: ಇನ್ಮುಂದೆ ಈ ಮಹಿಳೆಯರಿಗೆ ಬರಲ್ಲ ಗೃಹಲಕ್ಷ್ಮಿ ಹಣ; ಕಾರಣ ಏನು ಗೊತ್ತಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- 40 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ರದ್ದು!; ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್ ನೀಡಲು ಮಂದಾದ ಸರ್ಕಾರ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಚೆಕ್ ಮಾಡಿ






