Gruha Lakshmi Money:ಈ ದಿನ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ

(Gruha Lakshmi Money) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ 2000 ಹಣ ಯಾವಾಗ ಬಿಡುಗಡೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


2000 ಹಣ ಜಮಾ ಕುರಿತು ಸಚಿವೆ ಏನಂದ್ರು?;
ಗೃಹಲಕ್ಷ್ಮಿ ಹಣವನ್ನು ಮೇ 1 ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ. ಇಡೀ ರಾಜ್ಯದಲ್ಲಿ ಇಂದು ಮತ್ತು ನಾಳೆ ಖಾತೆಗೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋಲ್ಲ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.


ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ


ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಘೋಷಿಸಿತ್ತು. ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ರಾಜ್ಯದ 1 ಕೋಟಿಗಿಂತ ಹೆಚ್ಚು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಇನ್ನು ಜೂನ್ ತಿಂಗಳ ಹಣ ಇಂದು ಮತ್ತು ನಾಳೆ ಜಮಾ ಆಗಲಿದೆ.

Gruha Lakshmi Money:ಈ ದಿನ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ
Gruha Lakshmi Money:ಈ ದಿನ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ