Gruha Lakshmi Nm: ಗೃಹಲಕ್ಷ್ಮಿ ಯೋಜನೆಯ 2000 ಹಣ

(Gruha Lakshmi Nm) ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಬಡ ಕುಟುಂಬಗಳ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ


ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಯೋಜನೆಯ ಆಶಯವಾಗಿದ್ದು, ಮಹಿಳಾ ಕೂಲಿ ಕಾರ್ಮಿಕರು, ಬಡ ಕುಟುಂಬದ ಮಹಿಳೆಯರಿಗೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯು ಆಸರೆಯಾಗಿದೆ.

ಈವರೆಗೂ 13 ತಿಂಗಳ ಸಹಾಯಧನ ಫಲಾನುಭವಿಗಳಿಗೆ ತಲುಪಿದೆ. ಇಲ್ಲಿಯವರೆಗೂ ಯೋಜನೆಗೆ 67724.88 ಕೋಟಿ ರೂ. ವೆಚ್ಚವಾಗಿದೆ.


ಇದನ್ನೂ ಓದಿ; KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಲೂ ಅರ್ಹ ಫಲಾನುಭವಿಗಳಿಗೆ ನೋಂದಣಿಗೆ ಅವಕಾಶ ಇದೆ. ರೇಷನ್ ಕಾರ್ಡ್ ಹೊಂದಿರುವ ತೆರಿಗೆ ಪಾವತಿ ಮಾಡದ ಕುಟುಂಬದ ಯಜಮಾನಿಯರು ನೋಂದಣಿ ಮಾಡಬಹುದು.


ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಯಾವ ತಿಂಗಳು ಎಷ್ಟು ಪಾವತಿ?:
ಆಗಸ್ಟ್ – 4822.76 ಕೋಟಿ ರೂ
ಸೆಪ್ಟೆಂಬರ್ – 5103.22 ಕೋಟಿ ರೂ
ಅಕ್ಟೋಬರ್ – 5161.18 ಕೋಟಿ ರೂ
ನವೆಂಬರ್ – 5212.98 ಕೋಟಿ ರೂ
ಡಿಸೆಂಬರ್ – 5252.28 ಕೋಟಿ ರೂ
ಜನವರಿ – 5011.46 ಕೋಟಿ ರೂ
ಫೆಬ್ರವರಿ – 5422.84 ಕೋಟಿ ರೂ
ಮಾರ್ಚ್ – 5551.50 ಕೋಟಿ ರೂ
ಎಪ್ರೀಲ್– 3703.04 ಕೋಟಿ ರೂ
ಮೇ- 5574.66 ಕೋಟಿ ರೂ
ಜೂನ್ – 5625.02 ಕೋಟಿ ರೂ
ಜುಲೈ – 5638.50 ಕೋಟಿ ರೂ
ಆಗಸ್ಟ್ – 5645.44 ಕೋಟಿ ರೂ
ಒಟ್ಟು – 677,24,88,000 ರೂ

Gruha Lakshmi Nm: ಗೃಹಲಕ್ಷ್ಮಿ ಯೋಜನೆಯ 2000 ಹಣ
Gruha Lakshmi Nm: ಗೃಹಲಕ್ಷ್ಮಿ ಯೋಜನೆಯ 2000 ಹಣ

ಇದನ್ನೂ ಓದಿ; KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು