Gruha-lakshmi;ಗೃಹಲಕ್ಷ್ಮಿ ಯೋಜನೆಯ 2 ತಿಂಗಳ 4000 ಹಣ ಜಮಾ

(Gruha-lakshmi;) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4000 ಹಣ ಅರ್ಹ ಮಹಿಳೆಯರ ಖಾತೆಗೆ ಜಮಾ ಆಗಿದೆ. ಆದರೆ, ಇನ್ನು ಕೂಡ ಹಣ ಜಮಾ ಆಗದೇ ಇರುವ ಮಹಿಳೆಯರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು. ಹಾಗಾದರೆ ಏನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ


ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಆದರೆ, ಇದೀಗ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ಕೆಲವು ಮಹಿಳೆಯರಿಗೆ ಇನ್ನು ಕೂಡ ಎರಡು ತಿಂಗಳ ಹಣ ಜಮೆ ಆಗಿಲ್ಲ. ಈ ಕೆಲಸ ಮಾಡದಿದ್ದರೆ ಅವರಿಗೆ ಇನ್ನು ಮುಂದೆ 2000 ಹಣ ಖಾತೆಗೆ ಜಮಾ ಆಗುವುದಿಲ್ಲ. ಹಾಗಾದರೆ ಏನದು ಕೆಲಸ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ


ಮಹಿಳೆಯರು ಈ ಕೆಲಸ ಮಾಡುವುದು ಕಡ್ಡಾಯ?;
* ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹೀಗಾಗಿ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
* ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E-KYC ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.
* ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ SMS ಬರುತ್ತದೆ. ಹಲವು ಬಾರಿ ಎಸ್‌ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.


ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ‌ ಹಣದ ಕುರಿತು ಬಿಗ್ ಅಪ್ಡೇಟ್


ಈ ರೀತಿ ಮಾಡಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ನಿಮ್ಮ ಖಾತೆಗೆ ಬರಲಿದೆ.

Gruha-lakshmi;ಗೃಹಲಕ್ಷ್ಮಿ ಯೋಜನೆಯ 2 ತಿಂಗಳ 4000 ಹಣ ಜಮಾ
Gruha-lakshmi;ಗೃಹಲಕ್ಷ್ಮಿ ಯೋಜನೆಯ 2 ತಿಂಗಳ 4000 ಹಣ ಜಮಾ

ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!