(Gruha Lakshmi Sangha:) ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ ಗೃಹಲಕ್ಷ್ಮೀ ಸಂಘಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಗೃಹಲಕ್ಷ್ಮಿ ಸಂಘವನ್ನು ರಚಿಸಲಾಗುವುದು ಎಂದರು.
ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
(Gruha Lakshmi Sangha:) ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.25 ಕೋಟಿ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಸಂದಾಯ ಆಗುತ್ತಿರುವ 2 ಸಾವಿರ ರೂಪಾಯಿ ಹಣವನ್ನು ಇನ್ನಷ್ಟು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ರಚಿಸಲಾಗುವುದು. ಈ ಮೂಲಕ ಗೃಹಲಕ್ಷ್ಮಿ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವುದೇ ಉದ್ದೇಶವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: £19,800 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ
ರಾಜ್ಯದಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಆಯ್ದ ನಾಲ್ಕೈದು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲು ಉದ್ದೇಶ ಹೊಂದಲಾಗಿದೆ. ನಂತರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಗರ- ಗ್ರಾಮೀಣ ಪ್ರದೇಶಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಅಸ್ತಿತ್ವಕ್ಕೆ ತರಲಾಗುವುದು ಎಂದು ಸಚಿವರು ಹೇಳಿದರು. (Gruha Lakshmi Sangha:)

ಇತ್ತೀಚಿನ ಜನಪ್ರಿಯ ಸುದ್ದಿಗಳು (Gruha Lakshmi Sangha:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





