Gruha Lakshmi Scheme: ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ

Gruha Lakshmi Scheme: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ ಹೊಸ ರೂಲ್ಸ್ ಜಾರಿ ಮಾಡಿದೆ. ಹೌದು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೂಲ್ಸ್ ಪಾಲನೆ ಮಾಡದೇ ಇದ್ದರೆ ಮುಂದಿನ ಯಾವುದೇ ಕಂತಿನ ಹಣವೂ ನಿಮ್ಮ ಖಾತೆಗೆ ಜಮೆ ಆಗೋದಿಲ್ಲ.

ಇದನ್ನೂ ಓದಿ; rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ

ರಾಜ್ಯ ಸರ್ಕಾರದ ಹೊಸ ರೂಲ್ಸ್ ಏನು?;
ಗೃಹಲಕ್ಷ್ಮೀ (Gruha Lakshmi Scheme: ) ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇಕೆವೈಸಿ ಮಾಡಿಸಬೇಕು. ಈ ಕೆಲಸ ಮಾಡದಿದ್ದರೆ ನಿಮಗೆ ಗೃಹಲಕ್ಷ್ಮೀ ೫ನೇ ಕಂತಿನ ಹಣ ಸಿಗುವುದಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮೀಯರ (Gruha Lakshmi Scheme: ) ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.

Gruha Lakshmi Scheme:
Gruha Lakshmi Scheme:

ಇದನ್ನೂ ಓದಿ; ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ

ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಕೆಲವು ಯಜಮಾನಿಯರ ಖಾತೆಗೆ ಹಣ ಬಂದಿಲ್ಲ. ಬ್ಯಾಂಕ್ ಗೆ ಹೋಗಿ ಖಾತೆ ಆಕ್ಟಿವ್ ಇದೆಯೋ ಇಲ್ಲವಾ ಪರಿಶೀಲಿಸಿ.

ಪ್ರಮುಖ ಸುದ್ದಿಗಳನ್ನು ಓದಿ

  1.  ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
  2.  ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
  3.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  4.  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
  6. sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
  7. ರೈತರೇ ಗಮನಿಸಿ; fid ಸರ್ವೆ ನಂಬ‌ರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬ‌ರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
  8. ಎಐ ಇಂಜಿನಿಯರಿಂಗ್ ಸರ್ವೀಸಸ್‌ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 209 ಸೂಪರ್‌ ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ
  9. ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
  10. ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
  11. ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
  12. ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
  13. ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
  14. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  15. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  16. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  17. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  18. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  19.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  20.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  21. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  22. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  23.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  24. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  25. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  26. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  27. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇