Gruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಪರದಾಡುತ್ತಿರುವವರು ಮತ್ತು ಅರ್ಜಿ ಸಲ್ಲಿಸಿಯೂ ಹಣ ಬರದೇ ಇರುವುದು ಸೇರಿದಂತೆ ಯೋಜನೆಯ ಎಲ್ಲಾ ಬಗ್ಗೆ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್ ಗಳನ್ನು ಆಯೋಜಿಸಲು ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.
ಇದನ್ನೂ ಓದಿ; ರೈತರೇ ಗಮನಿಸಿ; fid ಮಾಡಿಸಲು ಇಂದು ಕೊನೆಯ ದಿನಾಂಕ; ಎಫ್.ಐ.ಡಿ ಎಲ್ಲಿ ಮಾಡಿಸಬೇಕು, ಯಾವುದೆಲ್ಲಾ ದಾಖಲೆಗಳು ಬೇಕು?
ಯಾವಾಗ ಕ್ಯಾಂಪ್:
ಡಿ.27 ರಿಂದ 29 ರ ವರೆಗೆ ಪ್ರತಿದಿನ ಬೆಳಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಕ್ಯಾಂಪ್ ಗಳನ್ನು ಆಯೋಜಿಸುವುದು.
ಇದನ್ನೂ ಓದಿ; ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರವೂ ಹೆಚ್ಚಾಯ್ತು; ಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಗಮನಿಸಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme : ) ಜುಲೈ 19 ರಂದು ಚಾಲನೆ ನೀಡಲಾಗಿದ್ದು, ಈವರೆಗೆ 1.17 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಈ ಯೋಜನೆಗೆ ಅರ್ಹರಿದ್ದರೂ ಸುಮಾರು 2.5 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಆಗದಿರುವುದು ಮತ್ತು ಸುಮಾರು 70 ಸಾವಿರ ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿದ್ದರಿಂದ ಗೃಹಲಕ್ಷ್ಮೀ ಹಣ ವರ್ಗಾವಣೆಗೆ ಅಡಚಣೆಯಾಗಿದೆ. ಹೀಗಾಗಿ ಲಕ್ಷಾಂತರ ಮಂದಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಿದ್ದಾರೆ. ಈ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಂದಾಗಿದೆ.
ಗೃಹಲಕ್ಷ್ಮೀ ಕ್ಯಾಂಪ್ ಹೇಗೆ?:
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್ ಗಳನ್ನು ಅಯೋಜಿಸಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್ ಗಳಲ್ಲಿ ಪರಿಹರಿಸಲಾಗುತ್ತದೆ. ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರ ಬ್ಯಾಂಕ್ ಗಳ ಪ್ರತಿನಿಧಿಗಳು ಈ ಕ್ಯಾಂಪ್ ಗಳಲ್ಲಿ ಇರಬೇಕು.

ಇದನ್ನೂ ಓದಿ; ಡಿಸೆಂಬರ್ 23 ರಿಂದ ksrtc ಕಾರ್ಗೊ ಸೇವೆ ಪ್ರಾರಂಭ; ಸೇವೆಗೆ ಇಳಿಯಲಿವೆ 20 ಟ್ರಕ್
ಗೃಹಲಕ್ಷ್ಮೀ (Gruha Lakshmi Scheme : ) ಕ್ಯಾಂಪ್ ನಲ್ಲಿ ಯಾವುದೆಲ್ಲಾ ಸೌಲಭ್ಯ ಒದಗಿಸಲಾಗುತ್ತದೆ:
* ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.
* ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.
* ಇ-ಕೆವೈಸಿ ಅಪ್ ಡೇಟ್ ಮಾಡುವುದು.
* ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹರಿಸುವುದು ಇದರ ಉದ್ದೇಶ ಆಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply