Gruha Lakshmi Scheme: ಈ ಕೆಲಸ ಮಾಡಿದ್ರೆ ಬರಲಿದೆ ಗೃಹಲಕ್ಷ್ಮಿ ಹಣ

(Gruha Lakshmi Scheme) ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಇದುವರೆಗೂ ಜಮಾ ಆಗದೆ ಇದ್ದಲ್ಲಿ ಈ ರೀತಿಯಾಗಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಸರ್ಕಾರದ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

ಇದನ್ನೂ ಓದಿ; ಇಂತಹ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂಪಾಯಿ!; ಯಾರಿಗೆ, ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

(Gruha Lakshmi Scheme) ಗೃಹಲಕ್ಷ್ಮಿ ಯೋಜನೆಯ ಹಣ ಬರದಿದ್ದರೆ ಈ ರೀತಿ ಮಾಡಿ:
* ಗೃಹ ಲಕ್ಷ್ಮಿ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗುತ್ತಿಲ್ಲವೋ ಅವರು ಇನ್ನೂ ಕೂಡ ಆಧಾರ್ ಸೀಡಿಂಗ್ ಮಾಡಿಕೊಂಡಿಲ್ಲ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿ ಹಣ ಬಾರದ ಫಲಾನುಭವಿಗಳು ಕೂಡಲೇ ಇಕೆವೈಸಿ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಿ.
* ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇದ್ದರೆ ಆಧಾರ್ ಸೀಡಿಂಗ್ ಮಾಡಿಸದೇ ಇದ್ರೆ ಇಂದೇ ಮಾಡಿಸಿಕೊಳ್ಳಿ. ಅಥವಾ ಪ್ರಸ್ತುತ ಚಾಲ್ತಿಯಲ್ಲಿರುವ ಖಾತೆಯಲ್ಲಿ ಏನಾದರೂ ಸಮಸ್ಯೆ ಇದ್ರೆ ಹೊಸ ಖಾತೆ ತೆರೆದು ಗೃಹಲಕ್ಷ್ಮಿ ಅರ್ಜಿಯಲ್ಲಿ ಅಪ್ ಡೇಟ್ ಮಾಡಿಸಿಕೊಳ್ಳಿ.
* ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.
* ನೀವು ಕೊಟ್ಟಿರುವ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಇ-ಕೆವೈಸಿ ಮಾಡಿಸಬೇಕು. ಅಂದರೆ, ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಅನ್ನು ಮಾಡಿಸಿಕೊಳ್ಳಿ ಆಗ ಹಣ ಜಮೆ ಆಗಲಿದೆ.
* ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ SMS ಬರುತ್ತದೆ. ಹಲವು ಬಾರಿ SMS ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.

ಇದನ್ನೂ ಓದಿ; ಕೃಷಿ ವಿಜ್ಞಾನ ವಿವಿಯಲ್ಲಿ ಬೋಧಕ ಹುದ್ದೆ; ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ

ಇನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಕೂಡ ಮಹಿಳೆಯರ ಸಮಸ್ಯೆಗೆ ಕೈ ಜೋಡಿಸಲಿದ್ದು, ಗೃಹಲಕ್ಷ್ಮಿ (Gruha Lakshmi Scheme) ಸಮಸ್ಯೆ ನಿವಾರಿಸಿ ಹಣ ಜಮಾ ಮಾಡಿಕೊಡುವಂತೆ ಸರ್ಕಾರ ಸೂಚನೆ ನೀಡಿದೆ. ಹೀಗಾಗಿ ಈ ಪ್ರಯೋಜನವನ್ನು ಕೂಡ ನೀವು ಪಡೆಯಬಹುದಾಗಿದೆ.

Gruha Lakshmi Scheme: ಈ ಕೆಲಸ ಮಾಡಿದ್ರೆ ಬರಲಿದೆ ಗೃಹಲಕ್ಷ್ಮಿ ಹಣ
Gruha Lakshmi Scheme: ಈ ಕೆಲಸ ಮಾಡಿದ್ರೆ ಬರಲಿದೆ ಗೃಹಲಕ್ಷ್ಮಿ ಹಣ

ಇದನ್ನೂ ಓದಿ; ಯುಪಿಎಸ್‌ಸಿ ಯಿಂದ ನೇಮಕ ಅಧಿಸೂಚನೆ; 147 ಹುದ್ದೆಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ