Gruha lakshmi: ಗೃಹಲಕ್ಷ್ಮಿ ಹಣ ಬರದಿದ್ದರೆ ಈ ಕೆಲಸ ಮಾಡಿ

Gruha lakshmi: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀ ಗೆ ನೋಂದಣಿ ಮಾಡಿಸಿದ್ದ ಲಕ್ಷಾಂತರ ಮಹಿಳೆಯರಿಗೆ ತಿಂಗಳಾದರೂ ಖಾತೆಗೆ ಹಣ ಜಮೆಯಾಗಿಲ್ಲ. ಇಂತಹ ಸಮಸ್ಯೆಯನ್ನು ನೀವು ಎದುರಿಸುತ್ತಿದ್ದರೆ ಇದಕ್ಕೆ ನೋಂದಣಿ ವಿಫಲ ಅಥವಾ ನೀಡಿದ ದಾಖಲಾತಿಗಳ ಲಿಂಕ್ ಮಾಡಿಸದಿರುವುದು ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ; ಪದವೀಧರರಿಗೆ ಗುಡ್‌ ನ್ಯೂಸ್; ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಜಾರಿ

ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ತಿಂಗಳಗಳು ಕಳೆದಿವೆ. ಈಗಾಗಲೇ ಬಹುತೇಕ ಮಂದಿಗೆ ಮೂರನೇ ಕಂತಿನ ಹಣ ಕೂಡಾ ಸಂದಾಯವಾಗುತ್ತಿದೆ. ಆದರೆ, ಕೆಲವರಿಗೆ ಮೊದಲ ತಿಂಗಳ (ಆಗಸ್ಟ್) ಹಣವೇ 5.51,000 ಫಲಾನುಭವಿಗಳಿಗೆ ರೂ.2000 ಸಂದಾಯವಾಗಿಲ್ಲ. ಇದರಿಂದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದು, ಸರ್ಕಾರ ಮೋಸ ಮಾಡಿದೆ ಎಂದು ಬೇಸರಗೊಂಡಿದ್ದಾರೆ.

ಹಣ ಜಮಾ ಆಗದೆ ಇರಲು ಕಾರಣವೇನು?:
1. ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಆಗಿರುವುದಿಲ್ಲ.
2. ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಆಗಿದ್ದರೂ ನಿಷ್ಕ್ರಿಯವಾಗಿರುತ್ತದೆ.
3. ಅವರ ಆಧಾರ್ ಕಾರ್ಡ್ ನಲ್ಲಿ ಕೆಲವು ಮಾಹಿತಿಗಳ ಕೊರತೆ ಇರುತ್ತದೆ.

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-22.11.2023

Gruha lakshmi: ಹಣ ಜಮಾ ಆಗದಿದ್ದರೆ ಏನು ಮಾಡಬೇಕು?:
ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಬರದೇ ಇದ್ದರೆ ಅವರು ಈ ಕೂಡಲೇ ದಾಖಲೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳ ಸಹಾಯದಿಂದ ಮುಂದಿನ ಒಂದು ವಾರದೊಳಗಾಗಿ ಸಂಬಂಧಪಟ್ಟ ಗೃಹಲಕ್ಷ್ಮಿ ಅರ್ಜಿದಾರರನ್ನು ತಮ್ಮ ಬಾಪೂಜಿ ಕೇಂದ್ರಗಳ ಅಧಿಕಾರಿಗೆ ತಲುಪಿಸಿ. (ಇನ್ನೂ ಒಂದು ವಾರಗಳ ಕಾಲ ಸಮಯ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.)

Gruha lakshmi: ಗೃಹಲಕ್ಷ್ಮಿ ಹಣ ಬರದಿದ್ದರೆ ಈ ಕೆಲಸ ಮಾಡಿ
Gruha lakshmi: ಗೃಹಲಕ್ಷ್ಮಿ ಹಣ ಬರದಿದ್ದರೆ ಈ ಕೆಲಸ ಮಾಡಿ

ಹೌದು, ಗೃಹಲಕ್ಷ್ಮೀ (Gruha lakshmi:) ಯೋಜನೆಗೆ ಅರ್ಜಿ ಸಲ್ಲಿಸಿ ಒಂದು ಕಂತಿನ ಹಣ ಕೂಡ ಪಡೆಯದವರು ನಿಮ್ಮ ತಾಲೂಕು ವ್ಯಾಪ್ತಿಗೆ ಬರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ cdpo ಅಧಿಕಾರಿಗಳಿಗೆ ದಾಖಲೆಗಳನ್ನು ನೀಡಬೇಕು.

ಇದನ್ನೂ ಓದಿ; ರೈತರೇ, ಬರ ಪರಿಹಾರ ಬೇಕಿದ್ದರೆ ಹೀಗೆ ಮಾಡಿ

ಯಾವುದೆಲ್ಲಾ ದಾಖಲಾತಿ ಸಲ್ಲಿಸಬೇಕು?:
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್
* ರೇಷನ್ ಕಾರ್ಡ್
* ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿ ಸ್ವೀಕೃತಿ ಪತ್ರದ ಪ್ರತಿಗಳನ್ನು ಸಲ್ಲಿಸಬೇಕು. ಅಧಿಕಾರಿಗಳ ಬಳಿ ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಇರುವುದರಿಂದ ಅವರು ಏನು ಸಮಸ್ಯೆಯಾಗಿದೆ ಎಂಬುದನ್ನು ಹೇಳುತ್ತಾರೆ. ಹಾಗೆಯೇ ಇದಕ್ಕೆ ಪರಿಹಾರ ಕೂಡ ನೀಡುತ್ತಾರೆ.

ಇದನ್ನೂ ಓದಿ; ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?

ಇನ್ನು ನಿಮ್ಮ ರೇಷನ್ ಕಾರ್ಡ್ ಗೆ kyc ಅಷ್ಟೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ kyc ಅಪ್ಲೇಟ್ ಮಾಡಿಸಿಕೊಳ್ಳಿ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್ ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  2. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  3. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  4. ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
  5. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  6. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  7.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  8. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  9. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  10. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  11. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  12. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  13. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  14. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  15. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  16.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  17. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  18. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  19. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  20. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  21. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  22. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  23. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇