Gruha lakshmi: ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ

(Gruha lakshmi:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಮಹಿಳೆಯರಿಗೆ ಇಲ್ಲಿದೆ ಗುಡ್ ನ್ಯೂಸ್.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ವಾ?; ಮಾಡದೇ ಇರುವವರಿಗೆ ಮತ್ತೊಂದು ಗುಡ್ ನ್ಯೂಸ್


ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ ನಿರೀಕ್ಷೆಯಿದೆ. ಮೊದಲು ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ 11 ನೇ ಕಂತಿನ 2 ಸಾವಿರ ಹಣ ಮೊದಲು ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ


ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂಪಾಯಿ ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.


ಇದನ್ನೂ ಓದಿ: BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್; ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ


ಹಣ ಬಾರದೇ ಇದ್ರೆ ಏನು ಮಾಡಬೇಕು..?:

  • ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ E-KYC ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ E-KYC ಮಾಡಿಸಬೇಕು.
  • ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
  • ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.
  • ಗೃಹಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ. ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ SMS ಬರುತ್ತದೆ. ಹಲವು ಬಾರಿ SMS ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.
Gruha lakshmi: ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ
Gruha lakshmi: ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ

ಇದನ್ನೂ ಓದಿ: ಗ್ಯಾರಂಟಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸಿಎಂ; ಇನ್ಮುದೆ ಬರಲ್ವಾ ಕಾಂಗ್ರೆಸ್ ಗ್ಯಾರಂಟಿ ಯೋಜನೆ? ಏನಂದ್ರೂ ಸಿಎಂ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು