(Gruha-Lakshmi) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ರೇಷನ್ ಪ್ರಮುಖ ದಾಖಲೆ ಆಗಿದೆ. ಆದರೆ ಈ ರೇಷನ್ ಕಾರ್ಡ್ ಅನ್ನು ದುರ್ಬಳಕೆ ಮಾಡುತ್ತಿರುವ ಕಾರಣ ಕೆಲವು ಮಹಿಳೆಯರಿಗೆ ಗ್ಯಾರಂಟಿ ಯೋಜನೆಯ ಹಣ ಬರುವುದಿಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತ ಕುಟುಂಬಕ್ಕೆ 3,000 ಹಣ ಜಮಾ
ಇಂತಹವರ ರೇಷನ್ ಕಾರ್ಡ್ ರದ್ದು:
ಒಂದೇ ಕುಟುಂಬದಲ್ಲಯೇ ಮೂರು ನಾಲ್ಕು ರೇಷನ್ ಕಾರ್ಡ್ ಗಳನ್ನು ಹೊಂದಿರುತ್ತಾರೆ. ಅಂದರೆ ಒಂದೇ ಕುಟುಂಬದಲ್ಲಿ ಇದ್ದು ಒಂದೇ ಮನೆಯಲ್ಲಿಯೇ ವಾಸ ಮಾಡುತ್ತಿದ್ದು ಆ ಮನೆಯ ಸದಸ್ಯರು ಒಂದೊಂದು ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಈ ರೀತಿಯ ರೇಷನ್ ಕಾರ್ಡ್ ಗಳು ಕೂಡ ರದ್ದಾಗಿವೆ. ಸರ್ಕಾರವು ಒಂದು ಕುಟುಂಬಸ್ಥರಿಗೆ ಒಂದೇ ರೇಷನ್ ಕಾರ್ಡ್ ಗಳನ್ನು ನೀಡುತ್ತಲೇ ಬಂದಿದೆ. ಆ ರೇಷನ್ ಕಾರ್ಡ್ ಗಳಲ್ಲಿ ಹೆಚ್ಚಿನ ಸದಸ್ಯರು ಕೂಡ ಸೇರಿಸಬಹುದು.
ಇದನ್ನೂ ಓದಿ: ರೈತರ ಗಮನಕ್ಕೆ; ಬಿತ್ತನೆ ಬೀಜ ಖರೀದಿಗೆ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇನ್ನು ಕೆಲವರು ನಕಲಿ ರೇಷನ್ ಕಾರ್ಡ್ ಗಳನ್ನು ಕೂಡ ಪಡೆದುಕೊಂಡು ಪ್ರತಿ ತಿಂಗಳು ಧಾನ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣದ ಲಾಭವನ್ನು ಸಹ ಪಡೆಯುತ್ತಿದ್ದಾರೆ. ಅಂತವರಿಗೆ ಇನ್ಮುಂದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಜೊತೆಗೆ ಪಡಿತರ ಧಾನ್ಯ ಕೂಡ ಇನ್ಮುಂದೆ ರದ್ದಾಗಲಿದೆ.

ಇದನ್ನೂ ಓದಿ: ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; ಈ ಬ್ಯಾಂಕ್ ನಲ್ಲಿ ಭರ್ಜರಿ ಜಾಬ್ ಆಫರ್; ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply