Gruha lakshmi yojana:ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ

(Gruha lakshmi yojana:) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ನೀಡಲಾಗುತ್ತಿದ್ದು, ಕೆಲ ಮಹಿಳೆಯರಿಗೆ ಹಣ ಬಂದಿಲ್ಲ. ಇದುವರೆಗೂ ಗ್ಯಾರಂಟಿ ಹಣ ಬಾರದೇ ಇರುವ ಗೃಹಲಕ್ಷ್ಮಿ ಫಲಾನುಭವಿಗಳು ತಪ್ಪದೆ ಈ ಕೆಲಸ ಮಾಡಿದ್ರೆ ಮಾತ್ರ ಗೃಹಲಕ್ಷ್ಮಿ ಹಣ ಬರುತ್ತದೆ. ಹಾಗಾದರೆ ಏನದು? ಇಲ್ಲಿದೆ ನೋಡಿ.


ಇದನ್ನೂ ಓದಿ: SSLC, PUC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ರೀತಿ ಅರ್ಜಿ ಸಲ್ಲಿಸಿ 40 ಸಾವಿರ ಸ್ಕಾಲರ್ಶಿಪ್ ಪಡೆಯಿರಿ


ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ:
* ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹೀಗಾಗಿ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.


ಇದನ್ನೂ ಓದಿ: ಅಂದುಕೊಂಡ ಕೆಲಸ ಆಗುತ್ತಾ ಇಲ್ಲವಾ ಹೇಳುತ್ತೆ ಈ ಕಾರ್ಯ ಸಿದ್ಧಿ ಚಕ್ರ!; ಕಣ್ಣು ಮುಚ್ಚಿ ಹೀಗೆ ಪ್ರಯೋಗಿಸಿ


* ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E-KYC ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.
* ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ SMS ಬರುತ್ತದೆ. ಹಲವು ಬಾರಿ ಎಸ್‌ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.

Gruha lakshmi yojana:ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ
Gruha lakshmi yojana:ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ

ಇದನ್ನೂ ಓದಿ: ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಉದ್ಯೋಗ; 28,000 ದಿಂದ ವೇತನ, ಈ ರೀತಿ ಅರ್ಜಿ ಸಲ್ಲಿಸಿ


ಈ ರೀತಿ ಮಾಡಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ನಿಮ್ಮ ಖಾತೆಗೆ ಬರಲಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು