Gruha Lakshmi Yojana: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯೂ ಅಸ್ಥಿತ್ವಕ್ಕೆ ಬಂದು ಇದೀಗ ಆರು ತಿಂಗಳೇ ಕಳೆದಿದೆ. ಆದರೂ ಕೆಲ ಮಹಿಳೆಯರಿಗೆ ಈ ಯೋಜನೆಯಿಂದ ವಂಚಿತರಾಗಿದ್ದಾರೆ.
ಇದೀಗ ರಾಜ್ಯ ಸರ್ಕಾರವು ಹೊಸ ಸೂತ್ರ ಪ್ರಯೋಗಿಸುತ್ತಿದೆ. ಹೌದು, ಪ್ರತಿ ತಿಂಗಳು ಗೃಹಿಣಿಯ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮೀ ಹಣವನ್ನು ನೇರ ವರ್ಗಾವಣೆ ಮಾಡುತ್ತಿದೆ. ಆದರೆ ನಾನಾ ಕಾರಣಗಳಿಂದಾಗಿ ಲಕ್ಷಾಂತರ ಮಹಿಳೆಯರಿಗೆ ಗೃಹಲಕ್ಷ್ಮೀ ಭಾಗ್ಯ ದೊರೆಕಿಲ್ಲ. ಇದೇ ಕಾರಣದಿಂದಲೇ ಸರ್ಕಾರ ಹಣ ಸಿಗದೇ ಇರುವವರಿಗೆ ಹಣಕೊಡಿಸುವ ಕಾರ್ಯಕ್ಕೆ ಮುಂದಾಗಿದೆ.
Gruha Lakshmi Yojana: ಅಂಚೆ ಮೂಲಕ ಹೊಸ ಖಾತೆ:
ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಸಿದ್ದರೂ ಹಣ ಸಿಗದೇ ಇರುವವರು ಹಾಗೂ ಕೆಲವೊಂದು ಕಂತಿನ ಹಣ ಸಿಗದವರ ಮಾಹಿತಿಯನ್ನು ಸರಕಾರ ಪಡೆದುಕೊಂಡಿದ್ದು, ಪ್ರತಿ ಹಳ್ಳಿಗೂ ಅಧಿಕಾರಿಗಳನ್ನು ಕಳುಹಿಸಿದೆ. ಬ್ಯಾಂಕುಗಳಲ್ಲಿ ಖಾತೆ ಹೊಂದಿದ್ದು, ಹಲವು ವರ್ಷಗಳ ಕಾಲ ಆ ಖಾತೆ ಸಕ್ರೀಯವಾಗಿಲ್ಲದೇ ಇದ್ದರೆ ಅಂತಹ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗಿರುವುದಿಲ್ಲ. ಒಂದೊಮ್ಮೆ ಬ್ಯಾಂಕ್ ಖಾತೆಗಳಲ್ಲಿ ದೋಷಗಳು ಕಂಡು ಬಂದಿದ್ದರೆ, ಅಂಚೆ ಇಲಾಖೆಯ ಮೂಲಕ ಹೊಸ ಖಾತೆಯನ್ನು ತೆರೆದು ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಕೊಡಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಅಲ್ಲದೇ ಬ್ಯಾಂಕ್ ಖಾತೆಯ ಜೊತೆಗೆ ಇ-ಕೆವೈಸಿ ಮಾಡಿಸದೇ ಇರುವ ಕಾರಣಕ್ಕೆ ಹಣ ಸಂದಾಯವಾಗದೇ ಇದ್ದರೆ ಅಂತಹ ಖಾತೆಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ; ರಾಜ್ಯದ 31 ಜಿಲ್ಲೆಗಳಲ್ಲಿ 1,054 ನೋಂದಣಿ ಇಲ್ಲದ ಮಸೀದಿ, ಚರ್ಚ್; ಮಲೆನಾಡು ಭಾಗದಲ್ಲಿ 43 ನೊಂದಣಿ ಇಲ್ಲದ ಮಸೀದಿ, ಚರ್ಚ್
Gruha Lakshmi Yojana: ಇನ್ನು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಕಡ್ಡಾಯವಾಗಿ ಆಧಾರ್ ಸೀಡಿಂಗ್, ಎನ್.ಪಿ.ಸಿ.ಐ ಮ್ಯಾಪಿಂಗ್ ಕಡ್ಡಾಯವಾಗಿದೆ. ಈ ಕಾರ್ಯವನ್ನು ಮಾಡಿಸದೇ ಇರುವವರಿಂದಲೂ ಕೆವೈಸಿ ಸಂಬಂಧಿತ ಕಾರ್ಯವನ್ನು ಮಾಡಿಸಲಾಗುತ್ತಿದೆ. ತಾಂತ್ರಿಕ ಸಮಸ್ಯೆಗಳು ಪರಿಹಾರವಾದರೆ ಶೀಘ್ರದಲ್ಲಿಯೇ ಫಲಾನುಭವಿಗಳ ಖಾತೆಗೆ ಬಾಕಿ ಮೊತ್ತ ಜಮೆ ಆಗಲಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಕಂಡು ಬಂದರೆ ಅಂಗನವಾಡಿ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಪರ್ಕ ಮಾಡಬಹುದಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply