gruha- lakshmi -yojana;ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

(gruha- lakshmi -yojana;) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2,000 ಬಿಡುಗಡೆ ಕುರಿತು ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದಾರೆ.


ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್‌ ಡಿಟೈಲ್ಸ್


ಹೌದು, ಸರ್ಕಾರಿ ನೌಕರರಿಗೂ ಸಂಬಳ ಕೊಡುವಾಗಲೂ ಒಂದು ತಿಂಗಳು ಆದ ಮೇಲೆಯೇ ಇನ್ನೊಂದು ತಿಂಗಳದ್ದು ಹಾಕ್ತೀವಿ. 2 ತಿಂಗಳು ಲೇಟ್ ಆಗಿರೋದು ಸತ್ಯ. ಆದರೆ, ನಾಲ್ಕೈದು ದಿನಗಳಲ್ಲಿ ಸಮಸ್ಯೆಯ ಪರಿಹಾರ ಮಾಡುತ್ತೇವೆ ಎಂದು ಹೇಳಿದ್ದಾರೆ.


ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್‌ ಆಫರ್; 10th ಪಾಸ್‌ ಆದವರು ಅರ್ಜಿ ಸಲ್ಲಿಸಿ


ಚುನಾವಣೆಗಾಗಿ ನಾವು ಹಣ ಹಾಕಲ್ಲ. ಆರೋಪ ಮಾಡೋರು ಏನೇ ಮಾಡಿದ್ರು ಆರೋಪ ಮಾಡ್ತಾರೆ. 14 ತಿಂಗಳು ಯಾವುದೇ ಎಲೆಕ್ಷನ್ ಇರಲಿಲ್ಲ. ಆದರೆ 14 ತಿಂಗಳಿಂದ ಹಣ ಹಾಕ್ತಿದ್ದೇವೆ. ಚುನಾವಣೆಗಾಗಿ ಹಣ ಹಾಕೋ ಆಗಿದ್ರೆ ಚುನಾವಣೆ ಸಮಯದಲ್ಲಿ ಮಾತ್ರ ಹಾಕ್ತಿದ್ವಿ ಅಷ್ಟೆ ಎಂದು ತಿಳಿಸಿದರು.


ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ;  RBI ನಿಂದ ಹೊಸ ನಿಯಮಗಳು ಜಾರಿ


ಹೀಗಾಗಿ ಇನ್ನು ಸದ್ಯದಲ್ಲೇ ಮಹಿಳೆಯರಿಗೆ 2 ತಿಂಗಳು ಗೃಹಲಕ್ಷ್ಮಿ ಯೋಜನೆಯ 2,000 ಹಣ ಖಾತೆಗೆ ಜಮೆ ಆಗಲಿದೆ.

gruha- lakshmi -yojana;ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!
gruha- lakshmi -yojana;ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

ಇತ್ತೀಚಿನ ಜನಪ್ರಿಯ ಸುದ್ದಿಗಳು