Gruha lakshmi-Yojana:ನವೆಂಬರ್ ತಿಂಗಳ ಹಣ ಕುರಿತು ಬಿಗ್‌ ಅಪ್ಡೇಟ್‌

(Gruha lakshmi-Yojana:) ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ 2000 ಹಣ ಅರ್ಹ ಮಹಿಳೆಯರಿಗೆ ಜಮೆ ಆಗುತ್ತಿದೆ. ಅಕ್ಟೋಬರ್‌ ತಿಂಗಳ ವರೆಗೆ ಅರ್ಹ ಮಹಿಳೆಯಿಗೆ 2000 ಹಣ ಜಮೆ ಆಗಿದ್ದು, ಇನ್ನು ನವೆಂಬರ್‌ ತಿಂಗಳ ಹಣದ ಕುರಿತು ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್‌ ನೀಡಿದ್ದಾರೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಗೆ ಹಂಚಲು ಹಣ ಇಲ್ಲ ಎಂಬ ಹೇಳಿಕೆ ಶುದ್ಧ ಸುಳ್ಳು. ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕುತ್ತೇವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ; ವಿದ್ಯಾರ್ಥಿಗಳ ಖಾತೆಗೆ 50,000 ಸ್ಕಾಲರ್‌ ಶಿಪ್‌; ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ಇನ್ನು ಕೆಲ ಮಹಿಳೆಯರಿಗೆ ಅಕ್ಟೋಬರ್‌ ತಿಂಗಳ 2000 ಹಣ ಜಮೆ ಆಗಿಲ್ಲ. ಅಂತಹ ಮಹಿಳೆಯರು ತಪ್ಪದೆ ಈ ಕೆಳಗಿನ ಕೆಲಸವನ್ನು ಮಾಡಿ.


ಇದನ್ನೂ ಓದಿ; ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಆದೇಶ; ಏನದು? ಇಲ್ಲಿದೆ ನೋಡಿ


ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಏನು ಮಾಡಬೇಕು..?:
* ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
* NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E- KYC, ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.
* ಖಾತೆಗೆ ಹಣ ಬಾರದಿರುವವರು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಹೀಗಾಗಿ ರೇಷನ್ ಕಾರ್ಡ್ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
* ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು.
* ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ, ಮೊಬೈಲ್ SMS ಬರುತ್ತದೆ. ಹಲವು ಬಾರಿ SMS ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ನಲ್ಲಿ ಹೋಗಿ ಪಾಸ್ಟುಕ್ ಚೆಕ್ ಮಾಡಿಸಬೇಕು.

Gruha lakshmi-Yojana:ನವೆಂಬರ್ ತಿಂಗಳ ಹಣ ಕುರಿತು ಬಿಗ್‌ ಅಪ್ಡೇಟ್‌
Gruha lakshmi-Yojana:ನವೆಂಬರ್ ತಿಂಗಳ ಹಣ ಕುರಿತು ಬಿಗ್‌ ಅಪ್ಡೇಟ್‌

ಇದನ್ನೂ ಓದಿ; ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!, ಎಷ್ಟಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು