(Gruha-Lakshmi Yojana) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ (Gruha Lakshmi) ಯೋಜನೆಯ 2000 ಹಣ ಹಲವು ಮಹಿಳೆಯರಿಗೆ ಜಮಾ ಆಗುತ್ತಿದ್ದು, ಇದೀಗ 9 ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಈ 9 ನೇ ಕಂತಿನ ಹಣ ಯಾವಾಗ ಜಮಾ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಮಹಿಳೆಯರಿಗೆ ಹೊಸ ಭಾಗ್ಯ!; ಸಿಗಲಿದೆ ಉಚಿತ ಸೋಲಾರ್ ಸ್ಟವ್; ಕೂಡಲೇ ಈ ರೀತಿ ಅರ್ಜಿ ಸಲ್ಲಿಸಿ
ಒಂದಷ್ಟು ಜನರಿಗೆ ಮೊದಲ ಕೆಲವು ಕಂತಿನ ಹಣ ಬಂದಿತ್ತು. ನಂತರದ ದಿನಗಳಲ್ಲಿ ಹಣ ಜಮಾ ಆಗಿಲ್ಲ. ಈ ಬಗ್ಗೆ ಸರ್ಕಾರ ಗಮನ ವಹಿಸಿದ್ದು, ಪೆಂಡಿಂಗ್ ಇರುವ ಹಣವನ್ನು ಫಲಾನುಭವಿ ಮಹಿಳೆಯರ ಖಾತೆಗೆ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಲಾಗಿದೆ.
ಈ ಜಿಲ್ಲೆಗಳಿಗೆ 9 ನೇ ಕಂತಿನ ಹಣವು ಬಿಡುಗಡೆ!
ಗೃಹಲಕ್ಷ್ಮಿ ಯೋಜನೆಯ ಹಣ ಶೇಕಡ 80 ರಷ್ಟು ಮಹಿಳೆಯರ ಖಾತೆಗೆ ಕಳೆದ 6 ನೇ ಕಂತಿನಿಂದ ಬಂದು ತಲುಪುತ್ತಿದೆ. ಆದರೆ, ಇನ್ನೂ 20% ನಷ್ಟು ಮಹಿಳೆಯರು ಒಂದು ಕಂತಿನ ಹಣವನ್ನು ಕೂಡ ಪಡೆದುಕೊಳ್ಳಲು ಸಾಧ್ಯವಾಗಿಲ್ಲ.
ಗೃಹಲಕ್ಷ್ಮಿ ಯೋಜನೆಯ (Gruha Lakshmi) 9 ನೇ ಕಂತಿನ ಹಣ ಸದ್ಯದಲ್ಲಿಯೇ ಈ ಕೆಲವು ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ಬಿಡುಗಡೆ ಆಗಲಿದೆ. ಮೇ ತಿಂಗಳ ಮೊದಲ ವಾರದಲ್ಲಿ ಮಹಿಳೆಯರ ಖಾತೆಗೆ 9 ನೇ ಕಂತಿನ ಹಣವು ಬಂದು ತಲುಪಲಿದೆ. ದಕ್ಷಿಣ ಕನ್ನಡ, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮೈಸೂರು, ಚಾಮರಾಜನಗರ, ಹಾಸನ ಈ ಮೊದಲಾದ ಜಿಲ್ಲೆಗಳಿಗೆ 9 ನೇ ಕಂತಿನ ಹಣ ಬಹಳ ಬೇಗ ಬಿಡುಗಡೆ ಮಾಡಲಾಗುವುದು.

ಇನ್ನು ಎರಡನೇ ಹಂತದಲ್ಲಿ ಬಳ್ಳಾರಿ, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಶಿವಮೊಗ್ಗ ಮೊದಲಾದ ಜಿಲ್ಲೆಗಳಿಗೆ ಮೇ ತಿಂಗಳ ಎರಡನೇ ವಾರದಲ್ಲಿ ಹಣ ಬಿಡುಗಡೆ ಕಾರ್ಯ ಆರಂಭವಾಗಲಿದೆ. ಆದರೆ ಈಗ ಹಣ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡುವ ವಿಧಾನ ಇನ್ನಷ್ಟು ಚುರುಕುಗೊಂಡಿದ್ದು, ಈ ಜಿಲ್ಲೆಗಳಿಗೂ ಮೇ ಮೊದಲ ವಾರದಲ್ಲೇ ಹಣ ಬರುವ ಸಾಧ್ಯತೆ ಎನ್ನಲಾಗಿದೆ. ಇನ್ನುಳಿದ ಜಿಲ್ಲೆಗಳಿಗೂ ಬಹಳ ಬೇಗ ಹಣ ಜಮಾ ಆಗಲಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply