Gruhalakshmi;- ಈ ದಿನ ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!

(Gruhalakshmi;-) ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ಹಣ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಹಾಕಲಾಗುತ್ತಿದೆ. ಆದರೆ ಕೆಲ ಅರ್ಹ ಮಹಿಳಾ ಫಲಾನುಭವಿಗಳಿಗೆ ಕಳೆದ ಎರಡು ತಿಂಗಳಿನಿಂದ ಹಣ ಜಮೆ ಆಗಿಲ್ಲ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ


ಹೌದು, ಗೃಹಲಕ್ಷ್ಮಿ ಯೋಜನೆಯ 2000 ಹಣ ಕಳೆದ ಎರಡು ತಿಂಗಳಿನಿಂದ ಕೆಲ ಅರ್ಹ ಮಹಿಳೆಯರಿಗೆ ಜಮೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು 2000 ಹಣ ಜಮೆ ಯಾವಾಗ ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಫಿಶ್​ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!


(Gruhalakshmi;-) ಪೆಂಡಿಂಗ್ ಹಣ ಬಿಡುಗಡೆ:
ಇನ್ನು ಪೆಂಡಿಂಗ್ ಇರುವ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ಬಿಡುಗಡೆ ಕಾರ್ಯ ಶುರುವಾಗಿದ್ದು, ಈ ವಾರದ ಕೊನೆಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆ ತಲುಪಲಿದೆ. ಎಲ್ಲಾ ಹಣವನ್ನು ಹಾಗೂ ಎಲ್ಲಾ ಜಿಲ್ಲೆಗಳಿಗೆ ಒಟ್ಟಾರೆ ಬಿಡುಗಡೆ ಮಾಡಲು ಸಾಧ್ಯವಿಲ್ಲದ ಕಾರಣ, ಹಂತ ಹಂತವಾಗಿ ಹಣ ಬಿಡುಗಡೆ ಆಗಲಿದೆ. ಜೊತೆಗೆ ಹಣ ವರ್ಗಾವಣೆಗೆ ಇನ್ನಷ್ಟು ಸುಲಭ ಪ್ರಕ್ರಿಯೆ ಕೈಗೊಳ್ಳುವ ಸಲುವಾಗಿ ತಡವಾಗಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿದೆ.


ಇದನ್ನೂ ಓದಿ: ಸರ್ಕಾರದಿಂದ ಗ್ರಾಮ ಪಂಚಾಯತ್‌ಗಳಿಗೆ ಹೊಸ ನಿಯಮ ಜಾರಿ; ಏನದು ನಿಯಮ?


ಕೆಲ ಮಹಿಳೆಯರಿಗೆ ಈ ತಿಂಗಳ 15ರಂದು ಹಣ ಬ್ಯಾಂಕ್ ಖಾತೆ ತಲುಪುವ ನಿರೀಕ್ಷೆ ಇದೆ, ಹಾಗೂ ಈ ಪ್ರಕ್ರಿಯೆ ಈ ತಿಂಗಳ 20ರೊಳಗೆ ಎಲ್ಲ ಜಿಲ್ಲೆಗಳಿಗೆ ಪೂರ್ಣಗೊಳ್ಳಲಿದೆ.

Gruhalakshmi;- ಈ ದಿನ ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!
Gruhalakshmi;- ಈ ದಿನ ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!

ಇದನ್ನೂ ಓದಿ: ಗ್ರಾಮ ಪಂಚಾಯಿತಿಯಲ್ಲಿ ಭರ್ಜರಿ ಜಾಬ್‌ ಆಫರ್‌; ಪಿಯುಸಿ ವಿದ್ಯಾರ್ಹತೆ, 16,000 ಸಂಬಳ; ಅರ್ಜಿ ಸಲ್ಲಿಸುವ ಡೆರೆಕ್ಟ್‌ ಲಿಂಕ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ