(GruhaLakshmi-2000;) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಜಮೆ ಕುರಿತು ಬಿಗ್ ಅಪ್ಡೇಟ್ ಒಂದು ಹೊರ ಬಂದಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
(GruhaLakshmi-2000;) ಹೌದು, ಫೆಬ್ರವರಿ ತಿಂಗಳ ಹಣ ಏಪ್ರಿಲ್ ನಲ್ಲಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ರು. ಇದೀಗ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ
ಈಗಾಗಲೇ ಜನವರಿ ತಿಂಗಳ ಗೃಹಲಕ್ಷ್ಮಿ ಹಣವನ್ನು ಕಳೆದ ಯುಗಾದಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿತ್ತು.ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಯಾವಾಗ ಜಮಾ ಆಗಲಿದೆ ಎಂದು ಮಹಿಳೆಯರು ಸರ್ಕಾರವನ್ನ ಪ್ರಶ್ನಿಸುತ್ತಿದ್ದಾರೆ. ಹಾಗಾಗಿ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ ಆಗಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 2puc ಪಾಸ್ ಆದವರಿಗೆ ಸುವರ್ಣಾವಾಕಾಶ; ಸಿಗಲಿದೆ 50,000 ಸ್ಕಾಲರ್ ಶಿಪ್
ಇತ್ತೀಚಿನ ಜನಪ್ರಿಯ ಸುದ್ದಿಗಳು (GruhaLakshmi-2000;)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





