Gruhalakshmi 2000:ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ಸರ್ಕಾರದಿಂದ ಪ್ರಕಟಣೆ!

(Gruhalakshmi 2000:) ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ


ಏನದು?:
ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುವುದು.


ಇದನ್ನೂ ಓದಿ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ರೂಲ್ಸ್‌ ಕಡ್ಡಾಯ: ಕಲಿಕಾ ಸಾಮರ್ಥ್ಯ ವೃದ್ಧಿಗೆ ಮಹತ್ವದ ಕ್ರಮ


ಅಲ್ಲಿಯವರೆಗೂ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರು ತಿಳಿಸಿದ್ದಾರೆ.

Gruhalakshmi 2000:ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ಸರ್ಕಾರದಿಂದ ಪ್ರಕಟಣೆ!
Gruhalakshmi 2000:ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ಸರ್ಕಾರದಿಂದ ಪ್ರಕಟಣೆ!

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi 2000:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?