(Gruhalakshmi-25:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ
ಹೌದು, ಗೃಹಲಕ್ಷ್ಮಿ ಯೋಜನೆಯಡಿ ನೀಡುವ 2,000 ರೂ. ಸಹಾಧನದ ಒಂದು ಕಂತಿನ ಹಣ ಬಿಡುಗಡೆ ಮಾಡಲಾಗುವುದು, ಈಗಾಗಲೇ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi-25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





