(gruhalakshmi amount:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣ ಜಮಾ ಆಗದೇ ಬಾಕಿ ಉಳಿದಿತ್ತು. ಇದೀಗ ಅರ್ಹ ಮಹಿಳೆಯರಿಗೆ ಜಮಾ ಆಗಿದೆ.
ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ
ಹೌದು, ಕಳೆದ ಜೂನ್ ಮತ್ತು ಜುಲೈ ತಿಂಗಳಿನಿಂದ ಮಹಿಳೆಯರಿಗಾಗಿಯೇ ಇರುವಂತಹ ಗೃಹಲಕ್ಷ್ಮಿ ಯೋಜನೆಯ 2,000 ಹಣ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಮಹಿಳೆಯರ ಖಾತೆಗೆ ಜಮೆ ಆಗಿರಲಿಲ್ಲ. ಆದರೆ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕೃತ ಮಾಹಿತಿ ನೀಡಿ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ
ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಏನು ಮಾಡಬೇಕು..?:
- ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.
- ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
- NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E- KYC, ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.
ಇದನ್ನೂ ಓದಿ: ಮತ್ತೆ ಕುಸಿತ ಕಂಡ ಸರಕು ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ ನೋಡಿ?
- ಖಾತೆಗೆ ಹಣ ಬಾರದಿರುವವರು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಹೀಗಾಗಿ ರೇಷನ್ ಕಾರ್ಡ್ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
- ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು.
- ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ, ಮೊಬೈಲ್ SMS ಬರುತ್ತದೆ. ಹಲವು ಬಾರಿ SMS ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ನಲ್ಲಿ ಹೋಗಿ ಪಾಸ್ಟುಕ್ ಚೆಕ್ ಮಾಡಿಸಬೇಕು.

ಇದನ್ನೂ ಓದಿ: ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್; ಇಂದೇ ಲಾಸ್ಟ್ ಡೇಟ್! ಇಲ್ಲಿದೆ ನೋಡಿ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






