Gruhalakshmi amount:ಜೂನ್-ಜುಲೈ ತಿಂಗಳ 4000 ಹಣ ಒಟ್ಟಿಗೆ ಜಮಾ

(Gruhalakshmi amount) ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳಿಗೆ ಎರಡು ತಿಂಗಳ 4000 ಜಮಾ ಮಾಡಲಾಗುತ್ತಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್


ಜೂನ್-ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಈ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ


ಎರಡು ದಿನದಲ್ಲಿ ಹಣ ಖಾತೆಗೆ ಜಮಾ:
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ವಲ್ಪ ತಡವಾಗಿದ್ದು, ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳನ್ನು ಇದೇ 15 ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಸ್ಕರ್ ತಿಳಿಸಿದ್ದಾರೆ.

Gruhalakshmi amount:ಜೂನ್-ಜುಲೈ ತಿಂಗಳ 4000 ಹಣ ಒಟ್ಟಿಗೆ ಜಮಾ
Gruhalakshmi amount:ಜೂನ್-ಜುಲೈ ತಿಂಗಳ 4000 ಹಣ ಒಟ್ಟಿಗೆ ಜಮಾ

ಇದನ್ನೂ ಓದಿ: ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ