Gruhalakshmi beneficiaries: ಇನ್ಮುಂದೆ 2.13 ಲಕ್ಷ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಹಣ

(Gruhalakshmi beneficiaries:) ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..


ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಹಾಗೂ ಜಿ.ಎಸ್.ಟಿ. ರಿಟನ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ. ಈವರೆಗೆ ರಾಜ್ಯಾದ್ಯಾಂತ ಗೃಹಲಕ್ಷ್ಮಿ ಯೋಜನೆಯಡಿ 2.13 ಲಕ್ಷ ಫಲಾನುಭವಿಗಳು ಐಟಿ/ಜಿಎಸ್‍ಟಿ ವ್ಯಾಪ್ತಿಗೊಳಪಡುತ್ತಾರೆ ಎಂದು ತಿಳಿದು ಬಂದಿರುತ್ತದೆ. ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳು ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಗೆ ಒಳಪಡುವುದರಿಂದ ಅರ್ಜಿ ಪರಿಗಣಿಸಲು ಬರುವುದಿಲ್ಲ.


ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್‌ ಅಪ್ಡೇಟ್


ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯಡಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳ ಧನಸಹಾಯ ಪಾವತಿಗಾಗಿ ಮನವಿ ಸಲ್ಲಿಸಿದಲ್ಲಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿಗಳಾಗಿರುವುದರಿಂದ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.

Gruhalakshmi beneficiaries: ಇನ್ಮುಂದೆ 2.13 ಲಕ್ಷ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಹಣ
Gruhalakshmi beneficiaries: ಇನ್ಮುಂದೆ 2.13 ಲಕ್ಷ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಹಣ

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್‌ ಅಪ್ಡೇಟ್


ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi beneficiaries:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ